ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುಡಬೂಳ ಗೇಟ್ ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಹಿಂದುಗಡೆಯಿಂದ ಬಂದ ಬೈಕ್ ಸವಾರ ಢಿಕ್ಕಿ ಹೊಡೆದು ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.
ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ...
ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಕಲಬುರಗಿ ನಗರದ ಹೊರವಲಯದ ಕೇಂದ್ರ ಕಾರಗೃಹದ ಹತ್ತಿರ ನಡೆದಿದೆ.
ಇಟಗಾ (ಕೆ)...
ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರು ಮತ್ತು ಎಚ್‌ಒಡಿಗಳಿಂದ ಅತಿಥಿ ಉಪನ್ಯಾಸಕರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ವನಕೆ ಹಿಡಿದು ಅಣಕು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಾರೆ.
ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ...
ಸಂಸತ್ತಿನಲ್ಲಿ ನಡೆದ ಘಟನೆಯ ಮನೋರಂಜನ ಎಂಬ ವ್ಯಕ್ತಿಯು ಎಸ್‌ಎಫ್‌ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲಾಧಿಕಾರಿ ಮುಖಾಂತರ ಗೃಹಮಂತ್ರಿಗಳಿಗೆ ಎಸ್‌ಎಫ್‌ಐ ಮನವಿ ಪತ್ರ...