ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಮೇಲ್ವಿಚಾರಕಿ ಸರಿತಾ ಆರ್. ಕುಲಕರ್ಣಿ ಅವರನ್ನು ಅಮಾನತು ಮಾಡಬೇಕೆಂದು...
ಬಿಜೆಪಿ ಮುಖಂಡ, ರೌಡಿ ಶೀಟರ್ ಮಣಿಕಂಠ ರಾಠೋಡ್ ಮತ್ತು ಆಪ್ತ ಸ್ನೇಹಿತ ಶ್ರೀಕಾಂತ್ ಸುಲೇಗಾವ ಇಬ್ಬರ ಮೇಲೆ ಮಧ್ಯರಾತ್ರಿ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಚಿತ್ತಾಪುರ ತಾಲೂಕಿನ ಮಾಲಗತಿ ಹೆದ್ದಾರಿಯ,...
ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾಳೆ.
ಕಲಬುರಗಿ ಜಿಲ್ಲೆಯ ಅಫಜಲಪುರ ಗ್ರಾಮದ ಚಿಮಣಗೇರ ಗ್ರಾಮದ ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ...
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ನೋಂದಾಯಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.
ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ...
ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ 1,600 ಮನೆಗಳಿದ್ದರೂ, ಸರ್ಕಾರದಿಂದ ಸ್ವಚ್ಛ ಭಾರತ್ ಅಡಿಯಲ್ಲಿ ಶಾಚಾಲಯ ವ್ಯವಸ್ಥೆಯನ್ನು ಒದಗಿಲಾಗಿಲ್ಲ. ಹೀಗಾಗಿ, ಈಗಲೂ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ಚೆಂಬು ಹಿಡಿದು ಬಯಲಿಗೆ ಹೋಗುವ ಪರಿಸ್ಥಿತಿ...