ಟ್ಯಾಂಕರ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಆರು ಜನ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಗುರುವಾರ ಸಂಜೆ...
ಇತ್ತೀಚಿಗೆ ಕೇಸರಿ ಶಾಲು ಹಾಕಿಸಿ ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆ ಹಾಗೂ ಗೋರಕ್ಷಣೆ ಮಾಡಲು ಪ್ರೇರೇಪಿಸಲಾಗುತ್ತಿದೆ. ಅಚ್ಚರಿ ಎಂದರೆ, ಪ್ರೇರೇಪಿಸುತ್ತಿರುವವರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ. ಅವರು ಧರ್ಮ...
ಪಿಎಸ್ಐ ಅಕ್ರಮದಲ್ಲಿ ಬಂಧನಕ್ಕೊಳಗಾದ ಆರೋಪಿಗಳನ್ನು ಬಿಡಿಸಲು ಖುದ್ದು ಬಿಜೆಪಿಯ ಹಾಲಿ ಶಾಸಕರೊಬ್ಬರು ಕರೆ ಮಾಡಿದ್ದರು. ಆದರೆ, ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವ ಮುನ್ನ ಬಿಜೆಪಿ ನಾಯಕರು ಹೋಂವರ್ಕ್ ಮಾಡಿಕೊಂಡು...
ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಳ್ಳೂರಿಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...
ಡಿಜಿಟಲ್ ಮಾಧ್ಯಮ ಈಗ ತಾನೆ ಜನಿಸಿದ ಕೂಸು. ಈ ಮಾಧ್ಯಮಗಳು ನೈತಿಕತೆ ಕಾಪಾಡುವುದು ಮುಖ್ಯ. ಸುದ್ದಿ ಪ್ರಕಟ ಮಾಡುವ ಅವಸರದಲ್ಲಿ ಸತ್ಯಾಂಶವನ್ನು ಶೋಧಿಸುವಲ್ಲಿ ಅನೇಕ ಡಿಜಿಟಲ್ ಮಾಧ್ಯಮಗಳು ವಿಫಲವಾಗುತ್ತಿವೆ. ಯುವ ತಲೆಮಾರು ಮಾಧ್ಯಮ...