ಇಡೀ ರಾಜ್ಯ 'ಕರ್ನಾಟಕಕ್ಕೆ 50ರ ಸಂಭ್ರಮ'ವನ್ನು ಸಂಭ್ರಮಿಸುತ್ತಿದೆ. ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ನಡೆದಿದೆ. ಇದೇ ವೇಳೆ, ಪ್ರತ್ಯೇಕ ರಾಜ್ಯದ ಕೂಗು ಕೂಡ ಕೇಳಿಬಂದಿದ್ದು, ಪ್ರತ್ಯೇಕ ಬಾವುಟ ಹಾರಿಸಲು ಮುಂದಾದ ಕೆಲವರನ್ನು ಪೊಲೀಸರು...
ದಸರಾ ಹಬ್ಬಕ್ಕೆ ತವರೂರಿಗೆ ಬಂದಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದ ಅಳಿಯ ಮಾವನೊಂದಿಗೆ ಜಗಳವಾಡಿ, ಮಾವನನ್ನು ಕಲ್ಲು ಎತ್ತಿಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂತಪಳ್ಳಿ...
ಕಲಬುರಗಿ ನಗರದ ದಕ್ಷಿಣ ಕ್ಷೇತ್ರದ ಬಡಾವಣೆ ಬಾಪುನಗರದಲ್ಲಿ ಎಲ್ಲಿ ನೋಡಿದರಲ್ಲಿ ಕಸದ ರಾಶಿ ಕಂಡುಬರುತ್ತವೆ. ಆದರೂ, ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಸ ಸಂಗ್ರಹಕ್ಕಾಗಿ ಅಪರೂಪಕ್ಕೆ ಪಾಲಿಕೆಯ ವಾಹ ಬರುತ್ತದೆ. ಬಡಾವಣೆಯಲ್ಲಿ...
ನಮಗೆಲ್ಲರಿಗೂ ಕರಳುಬಳ್ಳಿ ಸಂಬಂಧ ಇರುವ ಈ ಪ್ರದೇಶದಲ್ಲಿ ಅನೇಕ ವೈಶಿಷ್ಟ್ಯಗಳು ಇವೆ. ಅವು ಇದಕ್ಕೆ ಇರುವ ಹೆಸರುಗಳಿಂದ ಶುರು ಆಗುತ್ತವೆ. ಈಶಾನ್ಯ ಕರ್ನಾಟಕ ಎನ್ನುವುದು ಭೌಗೋಳಿಕ ಹೆಸರಾದರೆ, ಹೈದರಾಬಾದು ಕರ್ನಾಟಕ ಎನ್ನುವುದು ಇಲ್ಲಿನ...
ಸಾರ್ವಜನಿಕ ಶೌಚಾಲಯದ ಆಸ್ತಿ ಒತ್ತುವರಿ ಮಾಡಿಕೊಂಡು ಸುತ್ತುಗೋಡೆಯನ್ನು ತೆರವುಗೊಳಿಸಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಕುಮ್ಮಕ್ಕು ನೀಡಿದ ಬಳೂರ್ಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಆಪರೇಟರ್ ಅವರನ್ನು ಅಮಾನತು ಮಾಡಬೇಕೆಂದು...