ಕಲಬುರ್ಗಿ ಜಿಲ್ಲೆಯ ಹಿರಿಯ ಪತ್ರಕರ್ತ ಪಿ.ಎಂ ಮಣ್ಣೂರ್ ಅವರು ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಅವರು ಸತ್ಯಕಾಮ ಕನ್ನಡ...
ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಿಡಿಗೇಡಿಗಳು ಸುಟ್ಟು ಹಾಕಿ, ದುಷ್ಕೃತ್ಯ ಮೆರೆದಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಖಂಡಿಸಿದ್ದಾರೆ.
"ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...
ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ. ವಿಶ್ವವಿದ್ಯಾಲಯವನ್ನು ಕೋಮುವಾದಿ ಶಕ್ತಿಗಳ ಕಪಿಮುಷ್ಠಿಗೆ ನೀಡಬಾರದು ಎಂದು...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.
"ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...
ಉದ್ಯೋಗ ಖಾತ್ರಿ, ಬಾಕಿ ಕೂಲಿ, ಬರಗಾಲದ ನಿಮಿತ್ತ 200 ದಿನಗಳ ಕೆಲಸ ಮತ್ತು ದಿನಕ್ಕೆ ₹600 ಕೂಲಿಗಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ(ಎಐಎಡಬ್ಲ್ಯೂಯು)...