ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕುರಿ ಹೇನಿನ ಔಷಧಿ ಕುಡಿದು ಮೃತಪಟ್ಟ ಘಟನೆ ಕಲಬುರಗಿ ಹೊರವಲಯದ ಫರಹತಾಬಾದ್ ಗ್ರಾಮದಲ್ಲಿ ನಡೆದಿದೆ.
ಫರಹತಾಬಾದ್ ನಿವಾಸಿ ಶಿವಮ್ಮ ಸಿದ್ದು ಮೃತರು.
ಮೃತ ಶಿವಮ್ಮ ಅವರು ಕಳೆದ ಐದು...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಪೊಲೀಸರ ವಿಡಿಯೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಠಾಣೆಯ ಸಬ್ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ...
ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಲಬುರಗಿಯ ಶರಣ ಮಹಾದಾಸೋಹಿ ಶ್ರೀ ಶರಣ ಬಸವೇಶ್ವರರ 203ನೇ ರಥೋತ್ಸವವು ಅದ್ದೂರಿಯಾಗಿ ಜರುಗಿತು.
ಶರಣ ಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ. ಶರಣಬಸಪ್ಪ ಅಪ್ಪಾಜಿ ಹಾಗೂ 9ನೇ ಪೀಠಾಧಿಪತಿ ಚಿರಂಜೀವಿ...
ತೊಗರಿ ಬೆಳೆ ಹಾನಿ ಮತ್ತು ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ಕೆ.ಬಿ.ವಾಸು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಕಲಬುರಗಿ ಜಿಲ್ಲೆಯಲ್ಲಿ...
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಮತ್ತು ಬೇಸಿಗೆ ಬೆಳೆಗಳಿಗೆ ಅನುಕೂಲವಾಗುವಂತೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟಿಸಿರುವ ರೈತರು, ಕಲಬುರಗಿ ಜಿಲ್ಲಾಧಿಕಾರಿಗೆ ಬೇಡಿಕೆ ಪತ್ರ ಸಲ್ಲಿಸಿದರು.
ಆಲಮಟ್ಟಿ ಜಲಾಶಯದಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಭಾಗವಾಗಿ ಹರಿಯುವ...