ಸೊಸೆಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಪೇರೋಲ್ ಮೇಲೆ ಬಿಡುಗಡೆಯಾಗಿದ್ದ ಜೇವರ್ಗಿ ಪಟ್ಟಣದ ವೃದ್ಧೆ ಖೈದಿ ನಾಗಮ್ಮ ಅಣ್ಣಾರಾವ್ (93) ಶುಕ್ರವಾರ ಮನೆಯಲ್ಲಿಯೇ ನಿಧನರಾಗಿದ್ದಾರೆ.
ನ.16ರಂದು ಸಾರ್ವಜನಿಕ ಅಹವಾಲು ಸ್ವೀಕರಿಸಲು ಜಿಲ್ಲೆಗೆ...
ಬಾಂಗ್ಲಾ ಹಾಗೂ ಭಾರತದಲ್ಲಿನ ಕೋಮುವಾದ ಖಂಡಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪಕ್ಷದ ರಾಜ್ಯ ಸಮಿತಿ ಸೆಕ್ರೆಟೆರಿಯೇಟ್ ಸದಸ್ಯ ಎಂ. ಶಶಿಧರ್ ಮಾತನಾಡಿ, '1971ರ...
ಆನ್ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲಮಾಡಿ ಅದನ್ನು ತೀರಿಸಲು ಸಾಧ್ಯವಾಗದೆ ಒತ್ತಡಕ್ಕೆ ಸಿಲುಕಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ಕಾಲೇಜೊಂದರಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಬೀದರ್ ಜಿಲ್ಲೆಯ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಲೇ ಕ್ಷಮೆಯಾಚಿಸಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ...
ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೋದುತಾಯಿ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.
ಆಳಂದ ಪಟ್ಟಣದ ನಿವಾಸಿ ಬಾಷಾ ಮಕಾಂದರ್ ಅವರ ಮಗಳು ನಮೀರಾ ಸರ್ವಾತ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ...