ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ.
ಮೈಬೂಬಶೇಖ್ ತಂದೆ ಇಸ್ಮಾಯಿಲ್ ಶೇಖ್ (30) ಮೃತರು ಎಂದು ತಿಳಿದು ಬಂದಿದೆ.
ಹಾಗರಗುಂಡಗಿ...
ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಗಂಡು ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಡಿಎಆರ್ ಕಾನ್ಸ್ಟೆಬಲ್ ತಾರಾಸಿಂಗ್...
ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಿಣಿಯಾರ ಎಂಬಾತನನ್ನು ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಹಾಜಿಮಲಂಗ ಎಂಬಾತ...
ಕಲಬುರಗಿಯ ಕೇಂದ್ರ ಕಾರಾಗೃಹದ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 9 ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಸ್ತಫಾ, ನಸೀರ್, ಬಚ್ಚನ್, ಅಲ್ತಾಫ್,...
ಉಡುಪಿ ಪೇಜಾವರ ಮಠದ ವಿಶ್ವತೀರ್ಥ ಸ್ವಾಮೀಜಿ(ಪೇಜಾವರ ಸ್ವಾಮಿ) ʼಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ್ಯಾ ನಂತರ ಜಾತ್ಯತೀತ ರಾಷ್ಟ್ರವಾಗಿದೆ. ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕುʼ ಎಂದು ಹೇಳಿಕೆ ನೀಡಿರುವುದನ್ನು ಅಂಬೇಡ್ಕರ್...