ಕಲಬುರಗಿ | ಅಕ್ಷರ ದಾಸೋಹ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ. 20ರಂದು ಪ್ರತಿಭಟನೆ

ಹಲವಾರು ವರ್ಷಗಳಿಂದ ಅಕ್ಷರ ದಾಸೋಹ ನೌಕರರು ಕಡಿಮೆ ಸಂಭಳದಲ್ಲಿ ದುಡಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಈ ಹಿಂದೆ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರೂ ಯಾವ ಬೇಡಿಕೆಗಳನ್ನು ಕೂಡ ಸರ್ಕಾರ ಈಡೇರಿಸಿಲ್ಲ. ಹೀಗಾಗಿ, ಸೆ.20ರಂದು...

ಕಲಬುರಗಿ | ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ಶಿವಕುಮಾರ್ ಗೋಲಾ ಒತ್ತಾಯ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಗರದಲ್ಲಿ ಪತ್ರಿಕಾ ಪ್ರಕಟಣೆ ಉದ್ದೇಶಿಸಿ...

ಕಲಬುರಗಿ | ಕಬ್ಬಿಗೆ ದರ ನಿಗದಿಗೊಳಿಸಿ ಸರ್ಕಾರ ಆದೇಶ : ಡಿಸಿ ಬಿ.ಫೌಜಿಯಾ ತರನ್ನುಮ್

ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ನುರಿಸುವ ಕಬ್ಬಿಗೆ ಮೊದಲ ಕಂತಿನ ರೂಪದಲ್ಲಿ ರೈತರಿಗೆ...

ಕಲಬುರಗಿ | ಬೌದ್ಧರ ಐತಿಹಾಸಿಕ ಕ್ಷೇತ್ರ ಸನ್ನತ್ತಿಯಿಂದ ವಿಧಾನಸೌಧದವರೆಗೆ ಪಂಚಶೀಲ ಪಾದಯಾತ್ರೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತ್ತಿಯಲ್ಲಿ ವಿಶ್ವಶಾಂತಿಗಾಗಿ, ಹಾಗೂ ಸನ್ನತ್ತಿಯ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತ್ತಿಯಿಂದ ಬೆಂಗಳೂರು ವಿಧಾನಸೌಧದವರೆಗೆ...

ಕಲಬುರಗಿ | ರೌಡಿ ಶೀಟರ್‌ ಸೋಮು ಹತ್ಯೆ : ಆರು ಜನರ ಬಂಧನ

ಕಲಬುರಗಿ ಸಮೀಪದ ಪಟ್ಟಣ ಗ್ರಾಮದ ರೌಡಿ ಶೀಟರ್ ಸೋಮು ತಾಳಿಕೋಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಉಪನಗರ ಠಾಣೆ ಪೆÇಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷ್ಮೀಪುತ್ರ, ಅಣ್ಣಾರಾಯ, ಮಾಳಪ್ಪ, ಸಿದ್ದು ಸೇರಿದಂತೆ ಆರು ಜನ...

ಜನಪ್ರಿಯ

ಕೋಲಾರ | ರೈತರ ಬೆಳೆ ಪರಿಹಾರ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಮಳೆಯ ಅನಿಶ್ಚಿತತೆ, ಬರಗಾಲ, ಬೆಳೆ ನಷ್ಟ, ಕೃಷಿ ವೆಚ್ಚದ ಹೆಚ್ಚಳ, ಜಾನುವಾರುಗಳಿಗೆ...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...

ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ...

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

Tag: ಕಲಬುರಗಿ