ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಸೆ.9 ರಿಂದ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಚೇರಿ ಎದುರು...
ವಿಬಿ ಜಿ ರಾಮ್ ಜಿ ಯೋಜನೆಯಡಿ 5 ವಾರ ಕೆಲಸ ಮಾಡಿರುವ ಕೂಲಿಕಾರರಿಗೆ ಬಾಕಿ ವೇತನ ಬಿಡುಗಡೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್(ಕರ್ನಾಟಕ ಪ್ರಾಂತ ರೈತ ಸಂಘ) ಕಲಬುರಗಿ...
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ‘ಕೈದಿಗಳ ಬಿಂದಾಸ್ ಲೈಫ್’ ಎಂಬ ಶೀರ್ಷಿಕೆಯಡಿ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ವಿಡಿಯೋಗಳು ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ. ಅನಿತಾ...
ರೌಡಿಶೀಟರ್ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬ್ರಹ್ಮಪುರ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬ್ರಹ್ಮಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಹಾಗೂ...
ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ.
ಲಾಡ್ಲಾಪುರ, ಹಲಕರ್ಟಿ ಮಾರ್ಗದ ನಡುವೆ ಬುಧವಾರ...