ಶ್ರಾವಣ ಮಾಸದ ನಿಮಿತ್ಯವಾಗಿ ಬಟ್ಟೆ ತೊಳೆಯಲೆಂದು ಭೀಮಾ ನದಿಗೆ ಇಳಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ನಡೆದಿದೆ.
ಮೃತರು ಶಶಿಕಾಂತ ಶಂಕರ ಡಾಂಗೆ...
ಗ್ರಾಮ ಪಂಚಾಯಿತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಮಹಿಳೆಯರು ಗ್ರಾಮದ ಸ್ವಚ್ಛತೆ ಜತೆಗೆ ತಮ್ಮನ್ನೂ ಅಭಿವೃದ್ಧಿಪಡಿಸಿಕೊಂಡು ಸಬಲರಾಗಬೇಕು ಎಂದು ಯೋಜನಾ ನಿರ್ದೇಶಕ ಜಗದೇವಪ್ಪಾ ಬಿ ತಿಳಿಸಿದರು.
ಕಲಬುರಗಿ ಜಿಲ್ಲಾ ಪಂಚಾಯತ್, ಸಾಹಸ್ ಸಂಸ್ಥೆ ಹಾಗೂ ರೈನ್...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗೆ ಖರ್ಚು ಮಾಡಲು ಮುಂದಾಗಿರುವುದು ಸರಿಯಲ್ಲ, ಕೂಡಲೇ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಜೇವರ್ಗಿ ತಾಲೂಕು...
ಬೈಕ್ಗೆ ಸಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ನಂದಿಕೂರ ಕ್ರಾಸ್ ಬಳಿ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ.
ಮೃತರು ಜೇವರ್ಗಿ...
ಕೆಸರುಗದ್ದೆಯಂತಾದ ರಸ್ತೆ ಮಧ್ಯೆ ನೇಗಿಲಿನಿಂದ ಉತ್ತು, ಸಸಿ ನೆಡುವ ಮೂಲಕ ರೈತರು, ರೈತ ಪರ ಸಂಘಟನೆಗಳ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಕೆಸರುಗದ್ದೆಯಂತಾಗಿರುವ ಕಾರಣದಿಂದಾಗಿ ಭಂಕಲಗಾ ಗ್ರಾಮದ ರೈತಪರ ಸಂಘಟನೆಯ ಯುವಕರು...