ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90) ಅವರು ಇಂದು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ...
1942 ರ 'ಭಾರತ ಬಿಟ್ಟು ತೊಲಗಿ' ಚಳವಳಿಯ 83 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಸ್‌ಕೆಎಂ ಹಾಗೂ ಕೇಂದ್ರೀಯ ಕಾರ್ಮಿಕ ಸಂಘಗಳು ಜಂಟಿ ಕರೆಯ ಮೇರೆಗೆ ನೀಡಿರುವ ಪ್ರಯುಕ್ತ ಎಲ್ಲಾ ಜಿಲ್ಲಾ ಕೇಂದ್ರ ಬೃಹತ್...
ಮುಸ್ಲಿಂ ಸಮುದಾಯದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಖಿದ್ಮತ್ ಎ ಮಿಲ್ಲತ್...
ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿರುವ ನ್ಯೂನ್ಯತೆ ಸರಿಪಡಿಸುವಂತೆ ಆಗ್ರಹಿಸಿ ಆ.14ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಒಳಮೀಸಲಾತಿ ರಕ್ಷಣಾ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ ...
ಚಿಂಚೋಳಿ ತಾಲ್ಲೂಕಿನ ನಾಗರಾಳ ಜಲಾಶಯದ ಹಿನ್ನೀರಿನಲ್ಲಿ ಬರುವ ಚನ್ನೂರು ಸೇತುವೆಯಿಂದ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಬೀದರ್ ಜಿಲ್ಲೆಯ ಕೂಡಾಂಬಲ ಗ್ರಾಮದ ಶಂಕರ ಚಿಮ್ಮನಚೋಡ (63) ಎಂಬ ರೈತ...