ಕಲಬುರಗಿ | ಜಾತಿನಿಂದನೆ ಆರೋಪ: ಶಾಸಕ ಬಿ.ಆರ್ ಪಾಟೀಲ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ ಅವರಿಗೆ ಜಾತಿನಿಂದನೆ ಮಾಡಿರುವ ಆಳಂದ ಶಾಸಕ ಬಿ.ಆರ್. ಪಾಟೀಲ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಆಳಂದ ಮಂಡಲ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮವಾರ ಆಳಂದ ಪಟ್ಟಣದ ಬಸ್...

ಕಲಬುರಗಿ | ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ; ಮೇಲ್ವಿಚಾರಕಿ ಅಮಾನತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಮೇಲ್ವಿಚಾರಕಿ ಸರಿತಾ ಆರ್. ಕುಲಕರ್ಣಿ ಅವರನ್ನು ಅಮಾನತು ಮಾಡಬೇಕೆಂದು...

ಕಲಬುರಗಿ | ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬಿಜೆಪಿ ಮುಖಂಡ, ರೌಡಿ ಶೀಟರ್ ಮಣಿಕಂಠ ರಾಠೋಡ್ ಮತ್ತು ಆಪ್ತ ಸ್ನೇಹಿತ ಶ್ರೀಕಾಂತ್ ಸುಲೇಗಾವ ಇಬ್ಬರ ಮೇಲೆ ಮಧ್ಯರಾತ್ರಿ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ಮಾಲಗತಿ ಹೆದ್ದಾರಿಯ,...

ಕಲಬುರಗಿ | ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾಳೆ. ಕಲಬುರಗಿ ಜಿಲ್ಲೆಯ ಅಫಜಲಪುರ ಗ್ರಾಮದ ಚಿಮಣಗೇರ ಗ್ರಾಮದ ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ...

ಕಲಬುರಗಿ | ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ನೋಂದಾಯಿಸಿ : ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ನೋಂದಾಯಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು. ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಕಲಬುರಗಿ