ಬೆಂಗಳೂರು ಸುಪ್ರೀಂ ಕೋರ್ಟ್ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸಿದ ಆರೋಪದ ಪ್ರಕರಣದಲ್ಲಿ ಕಲಬುರಗಿ ಕಾರಾಗೃಹ ಉತ್ತರ ವಲಯದ ಡಿಐಜಿ ಸೋಮಶೇಖರ್...
ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಮಂಗಳವಾರ ಊಟ ಸೇವಿಸಿದ ಬಳಿಕ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮಧ್ಯಾಹ್ನದ ಊಟದಲ್ಲಿ ರೊಟ್ಟಿ, ಅನ್ನ ಹಾಗೂ...
ಹಾರಾಟದ ವೇಳೆ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು ವಿಮಾನವೊಂದು ವಿಮಾನ ನಿಲ್ದಾಣದ ಸಮೀಪದ ತೊಗರಿ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಮಂಗಳವಾರ ಸಂಜೆ ಕಲಬುರಗಿಯಲ್ಲಿ ನಡೆದಿದೆ.
ನಗರದ ಸೇಡಂ...
ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ ಹೇಳಿಕೆ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ಶಿವಸೇನಾ ಪಕ್ಷದ ರಾಜ್ಯಾಧ್ಯಕ್ಷ ಸಿದಲಿಂಗಯ್ಯ ಕರುಣಯ್ಯ ಗದ್ದುಗೆ (ಆಂದೋಲಾ ಶ್ರೀ)...
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮಾಡಿಯಾಳ ಗ್ರಾಮ ಪಂಚಾಯಿತಿಯಲ್ಲಿ ಪಂಪ್ ಆಪರೇಟರ್...