ರಾಜ್ಯ ಸರ್ಕಾರದ ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಕಳೆದ ಆರು ತಿಂಗಳುಗಳಿಂದ ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ನಡೆಸಿದ ನಿರಂತರ ಹೋರಾಟದ ಫಲವಾಗಿ ಮುಚ್ಚುವ ಭೀತಿಯಲ್ಲಿದ್ದ ಶಾಲೆಗಳು...
ತಾಲೂಕಿನ ಜಂಬಗಾ (ಬಿ) ಗ್ರಾಮದ ಸಮೀಪ ವಲಸೆ ಕುರಿಗಾಹಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ನಿವಾಸಿ ಬಂಡು ತಾಂಬೆ (24) ಕೊಲೆಯಾದ...
ರಾಜ್ಯದಲ್ಲಿ ಎಸ್‌ಐಆರ್ (ಮತದಾರರ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ವಿರೋಧಿಸಿ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳ ಒಕ್ಕೂಟದ ವತಿಯಿಂದ ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
“ಕರ್ನಾಟಕ ಪ್ರತಿರೋಧ” ಹೆಸರಿನಲ್ಲಿ ನಡೆದ...
ರಾಜ್ಯದಲ್ಲಿ ಎಸ್‌ಐಆರ್ ವಿರುದ್ಧ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳು ಮೇ 30ರಂದು “ಕರ್ನಾಟಕ ಪ್ರತಿರೋಧ” ಹೆಸರಿನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಅದರ ಭಾಗವಾಗಿ ಕಲಬುರಗಿ ನಗರದಲ್ಲೂ...
ಭೀಮಾ ನದಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಮಂಗಳವಾರ ನಡೆದಿದೆ. ಮೃತರನ್ನು ವಿಜಯರಾಜು ಸುಬ್ಬರಾವ್ ಬಳ್ಳಾರಿ (44) ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ
ಮೃತರು ತಮ್ಮ ಮಗನೊಂದಿಗೆ ಭೀಮಾ...