ಕಲಬುರಗಿ | ಟಿಪ್ಪರ್‌ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಯುವಕ ಸಾವು

ಕಾಳಗಿ ಪಟ್ಟಣದ ಹೊರವಲಯದ ಲಕ್ಷ್ಮಣ್ ತಾಂಡ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಳಗೇರಾ ಗ್ರಾಮದ ಹರೀಶ್ ಹೂಗಾರ (17) ಎಂದು ಗುರುತಿಸಲಾಗಿದೆ....

ಕಲಬುರಗಿ | ಕೇಂದ್ರ ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಅಕ್ರಮ ಆರೋಪ: ರಾಜ್ಯ-ಕೇಂದ್ರ ಮಟ್ಟದಲ್ಲಿ ತೀವ್ರ ಚರ್ಚೆ

ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ/ಸಹಾಯಕ ಕುಲಸಚಿವ ಹುದ್ದೆಯ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದಾಗಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣವು ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲೂ ಗಮನ ಸೆಳೆಯುತ್ತಿದೆ. ವಿಧಾನ ಪರಿಷತ್‌ ಮುಖ್ಯ ಸಚೇತಕ...

ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು: ಸಿಎಂ ಸಿದ್ದರಾಮಯ್ಯ

"ಅನೇಕ ಜಾತಿ ಧರ್ಮಗಳು, ಭಾಷೆ, ಸಂಸ್ಕೃತಿಗಳಿರುವ ಸಮಾಜದಲ್ಲಿ ನಾವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕು. ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ಶ್ರೀ...

ಕಲಬುರಗಿ| ಕಬ್ಬು ಬೆಳೆಗಾರರಿಗೆ 122 ಕೋಟಿ ದೋಖಾ: ಸರ್ಕಾರದ ಮಧ್ಯಸ್ತಿಕೆಗೆ KRPS ಆಗ್ರಹ

ಕಲಬುರಗಿ ಜಿಲ್ಲೆಯ ಕಬ್ಬು ಬೆಳೆಗಾರರಿಂದ ಕಬ್ಬು ಖರೀದಿ ಮಾಡಿರುವ ಸಕ್ಕರೆ ಕಾರ್ಖಾನೆಗಳು 5 ತಿಂಗಳು ಕಳೆದರು ಇನ್ನೂ ರೈತರಿಗೆ ಬಾಕಿ ಹಣ ಪಾವತಿಸದ ಹಿನ್ನೆಲೆ ಕರ್ನಾಟಕ ರೈತ ಪ್ರಾಂತ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಕಲಬುರಗಿ | ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಐಪಿಲ್ ಬೆಟ್ಟಿಂಗ್‌ನಲ್ಲಿ ಹಣ ಹೂಡಿ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಕಾಳಗಿ ತಾಲ್ಲೂಕಿನ ನಾಗೂರ ಸಮೀಪದ ಸೇತುವೆ ಮೇಲಿಂದ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಕಾಳಗಿ ತಾಲ್ಲೂಕಿನ ರುಮ್ಮನಗೂಡ...

ಜನಪ್ರಿಯ

ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ...

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ...

ಬಾಗಲಕೋಟೆ | ಎರಡು ಎಕರೆ ಜಮೀನಿಗಾಗಿ ಅತ್ತಿಗೆ ಮೇಲೆ ಬುಲೆರೊ ಹಾಯಿಸಿ ಕೊಲೆ ಯತ್ನ!

ಬೆಟ್ಟದಷ್ಟು ಆಸ್ತಿ ಇದ್ದರೂ ಎರಡು ಎಕರೆ ಜಮೀನಿನ ವಿವಾದಕ್ಕೆ ರಕ್ತಸಂಬಂಧವನ್ನೇ ಮರೆತು...

ಕಲಬುರಗಿ | ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಗೇಂದ್ರ ಮಸೂತಿಗೆ ಅಧಿಕೃತ ಆಹ್ವಾನ

ಕಲಬುರಗಿ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಅ.28 ಮತ್ತು 29ರಂದು ನಡೆಯಲಿರುವ ಕಲಬುರಗಿ...

Tag: ಕಲಬುರಗಿ