ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿ, 60 ಗ್ರಾಂ ಗಾಂಜಾ ಹಾಗೂ ₹1,500 ನಗದು ವಶಪಡಿಸಿಕೊಂಡಿದ್ದಾರೆ.
ಸೆ.29ರಂದು ರೋಜಾ ಮಾರ್ಕೆಟ್ನ ಅಕ್ಟರಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...
ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ ಹೊಲದ ಪಕ್ಕದಲ್ಲಿ ಪತ್ತೆಯಾಗಿದ್ದು, ಘಟನೆ ಕುರಿತು ಕೊಲೆ ಶಂಕೆ ವ್ಯಕ್ತವಾಗಿದೆ.
ಡೊಂಗರಗಾಂವ ಗ್ರಾಮದ ನಿವಾಸಿ ಬಸವತೀರ್ಥಯ್ಯ ರಾಚಯ್ಯ ಮಠಪತಿ (68) ಮೃತರು....
ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ವತಿಯಿಂದ ಮಂಗಳವಾರ ಭಂಕೂರು ಕ್ರಾಸ್ನಲ್ಲಿ ರಸ್ತೆ ತಡೆ ಹಾಗೂ ಮಾನವ ಸರಪಳಿ ನಿರ್ಮಿಸಿ...
ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಅಧ್ಯಾಪಕರ ಸಂಘಗಳು ಆರ್ಥಿಕವಾಗಿ ಬಲಿಷ್ಠವಾಗಬೇಕಾದರೆ ಸದಸ್ಯರು ದೇಣಿಗೆ ಹಾಗೂ ವಂತಿಗೆ ನೀಡುವ ಮೂಲಕ ಸಂಘದ ಚಟುವಟಿಕೆಗಳಿಗೆ ಬೆಂಬಲ...