ಎಲ್ಪಿಜಿ ಗ್ಯಾಸ್ ದರವನ್ನು ಏಕಾಏಕಿ ಹೆಚ್ಚಿಸಿರುವುದನ್ನು ಖಂಡಿಸಿ ಆಟೋ ಚಾಲಕರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗ್ಯಾಸ್ ಬಂಕ್ ಮಾಲೀಕರು ಯಾವುದೇ ಸ್ಪಷ್ಟ ಕಾರಣವಿಲ್ಲದೆ ದರ ಏರಿಕೆ ಮಾಡಿರುವುದು ಬಡ ಆಟೋ ಚಾಲಕರ...
ರಾಜ್ಯ ಸರ್ಕಾರ ಭರವಸೆ ನೀಡಿರುವ 56,432 ಖಾಲಿ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ವತಿಯಿಂದಉದ್ಯೋಗಾಕಾಂಕ್ಷಿಗಳು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ...
ಕಲಬುರಗಿ ನಗರದ ಹೊರವಲಯದ ಫರಹತಾಬಾದ್ ಸಮೀಪ ಗುರುವಾರ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಜೇವರ್ಗಿ ಪಟ್ಟಣದ ಲಕ್ಷ್ಮಿಚೌಕ್...
ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಮರುತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟವು ಗುರುವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಎನ್ಎಫ್ಐಡಬ್ಲ್ಯೂ...
ಸೇಡಂ ತಾಲೂಕಿನ ಮುಧೋಳ ಗಡಿಭಾಗದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಹಿನ್ನೆಲೆ ಅಂಬೇಡ್ಕರ್ ಯುವ ಸೇನೆ ತಾಲೂಕು ಸಮಿತಿ ವತಿಯಿಂದ ಗುರುವಾರ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಅಧ್ಯಕ್ಷ ...