ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಮಲಾಪುರ ತಾಲೂಕಿನ ತಾಂಡಾವೊಂದರ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
‘2023ರಲ್ಲಿ ಮದುವೆ ಸಮಯದಲ್ಲಿ 8 ತೊಲೆ ಬಂಗಾರ ಹಾಗೂ ₹2 ಲಕ್ಷ...
ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಈಚೆಗೆ ಒಡಿಸ್ಸಾ ಮೂಲದ ವಿದ್ಯಾರ್ಥಿನಿಯೊಬ್ಬಳು ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ವಿದ್ಯಾರ್ಥಿನಿ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಸಾಮಾಜಿಕ ಚಿಂತಕರು,...
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕಲಬುರಗಿ ನಗರದಲ್ಲಿ ಮಾದಿಗ ಮಹಾ ಒಕ್ಕೂಟದ ಕಾರ್ಯಕರ್ತರು ಬೃಹತ್ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ಜಗತ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿದರು. ʼಜೈ ಮಾದಿಗ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ಜಯಶ್ರೀ ನಾಯಕ್ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...
ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀಮತಿ ಇಂದಿರಾಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯದ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ಅರ್ಚನಾ ಹಲ್ಲೆ ಮಾಡಿರುವುದನ್ನು ಖಂಡಿಸಿ ವಸತಿನಿಲಯದ ವಿದ್ಯಾರ್ಥಿನಿಯರು...