ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ಶರಣ ಶಿರಸಗಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.
ಮೃತರನ್ನು ರೇಣುಕಾ (34) ಎಂದು ಗುರುತಿಸಲಾಗಿದೆ. ಆಕೆಯ...
ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ ರಾಶಿಯಲ್ಲಿ ಬಿಟ್ಟು ಪರಾರಿಯಾಗಲು ಯತ್ನಿಸಿದ ತಾಯಿ ಹಾಗೂ ಆಕೆಯ ತಾಯಿಯನ್ನು ಗ್ರಾಮಸ್ಥರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಮಹಿಳೆ ತನ್ನ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ...
ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು 13 ಮಂದಿಯನ್ನು ಬಂಧಿಸಿ, ₹21,390 ನಗದು ಜಪ್ತಿ ಮಾಡಿರುವುದು ತಿಳಿಸಿದು ಬಂದಿದೆ.
ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಖಣಿ ಸಮೀಪದ ಹನುಮಾನ...
ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ...