ಬಾಗಲಕೋಟೆ | ಕಲಾದಗಿಯಲ್ಲಿ 12 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ಜಪ್ತಿಗೆ ಸೂಚನೆ

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಕಲಾದಗಿ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 12 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ, ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕ ರಾಜ್ಯ ಆಹಾರ ಆಯೋಗದ...

ಕಲಾದಗಿ | ಗ್ರಾಮ ಪಂಚಾಯಿತಿ ಚುನಾವಣೆ ನಡೆಸದಿದ್ದರೆ ಬೀದಿಗಿಳಿದು ಹೋರಾಟ

ಗ್ರಾಮ ಪಂಚಾಯಿತಿ ಚುನಾವಣೆ ನಡೆಸದಿದ್ದರೆ ರಾಜ್ಯಾದ್ಯಂತ ಸಾರ್ವಜನಿಕರೊಡಗೂಡಿ ಬೀದಿಗಿಳಿದು ಪ್ರತಿಭಟನೆ ಮಾಡಲಾಗುವುದು ಎಂದು ಕಲಾದಗಿ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಪ್ರವೀಣ ಅರಕೇರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಬಾಗಲಕೋಟೆ ಗ್ರಾಮದ ಪ್ರವಾಸಿ...

ಬಾಗಲಕೋಟೆ | ರಸಗೊಬ್ಬರ ಮಾರಾಟ ಪರವಾನಿಗೆ ಅಮಾನತ್ತು

ರಸಗೊಬ್ಬರ ನಿಯಂತ್ರಣ ಆದೇಶ 1985ರ ಉಲ್ಲಂಘನೆಯಡಿ ತಾಲೂಕಿನ ಗದ್ದನಕೇರಿ ಕ್ರಾಸ್‌ನಲ್ಲಿರುವ ಬಸವೇಶ್ವರ ಟ್ರೇಡ್ಸ್ ರಸಗೊಬ್ಬರ ಮಳಿಗೆಯ ಮಾರಾಟ ಪರವಾನಿಗೆಯನ್ನು ಅಮಾನತ್ತು ಮಾಡಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಕ್ಷಮ ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ...

ಬಾಗಲಕೋಟೆ | ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು: ಝಡ್‌ಪಿ ಸಿಇಒ ಶಶಿಧರ ಕುರೇರ್

ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಮೂಲಸೌಲಭ್ಯಗಳ ನಿರ್ವಹಣೆಗೆ ಆದಾಯವೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್...

ಜನಪ್ರಿಯ

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....

ಬಿಲ್ಕಿಸ್ ಬಾನೋ ಪ್ರಕರಣ | ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಆದೇಶ ಆಘಾತಕಾರಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ಅವರ ಮೇಲೆ...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

Tag: ಕಲಾದಗಿ