ಬಿಜೆಪಿಯಲ್ಲಿ ಮುಖಕ್ಕೆ ಮಂಗಳಾರತಿ ಮಾಡಿ ಮೂಲೆಗುಂಪು ಮಾಡಿದಾಗ ರತ್ನಗಂಬಳಿ ಹಾಸಿ ಸ್ವಾಗತಿಸಿ ರಾಜಕೀಯ ಜೀವದಾನ ನೀಡಿದ್ದ ಕಾಂಗ್ರೆಸ್‌ಗೆ ಜಗದೀಶ್ ಶೆಟ್ಟರ್ ದ್ರೋಹ ಬಗೆದಿದ್ದಾರೆ. ಅವರ ನಡೆ ಉಪ್ಪುತಿಂದ ಮನೆಗೆ ದ್ರೋಹ ಬಗೆದಂತಾಗಿದೆ ಎಂದು...
ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ...