ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ದೇವದುರ್ಗ | 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಕನ್ನಡ ಪಠ್ಯಪುಸ್ತಕ: ಕಲಿಕೆ ಹಾಗೂ ಪರೀಕ್ಷಾ ಸಿದ್ಧತೆಗೆ ಹೊಡೆತ

ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕ ಸಿಗದಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ದಿನವೂ...

ರಾಜ್ಯದ ಟಾಪ್-5 ಗುರಿಯತ್ತ ಚಾಮರಾಜನಗರ: ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ

ಹೊಸ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಮೊದಲ ಪರೀಕ್ಷೆಯಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿ, ರಾಜ್ಯದ ಮೊದಲ ಐದು ಜಿಲ್ಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಕಾರ್ಯತಂತ್ರ...

ಮೈಸೂರು | ಮಕ್ಕಳಲ್ಲಿ ಕಲಿಯುವ-ಕುತೂಹಲಕಾರಿ ಆಸಕ್ತಿ; ರಂಜನಿಯವಾಗಿ ಕಲಿಸಿದರೆ ಗ್ರಹಿಸುತ್ತಾರೆ: ಡಾ ಪಿ ಕೆ ರಾಜಶೇಖರ್

ಮೈಸೂರಿನ ವಿಜಯನಗರದ ವಿ.ಕೆ. ಪಬ್ಲಿಕ್ ಸ್ಕೂಲ್ ನಲ್ಲಿ ಅದಮ್ಯ ರಂಗಶಾಲೆಯ ವತಿಯಿಂದ ಆಯೋಜಿಸಿರುವ 'ಬಾಲಂಗೋಚಿ' ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದ ಜಾನಪದ ವಿದ್ವಾಂಸ ಡಾ. ಪಿ.ಕೆ. ರಾಜಶೇಖರ್, 'ಮಕ್ಕಳಲ್ಲಿ ಕಲಿಯುವ ಆಸಕ್ತಿ...

ರಾಯಚೂರು | ಹಿರಿಯರ ಆತ್ಮನಿರ್ಭರತೆಗೆ ಚರಕ ಕಲಿಕೆಯ ಆರಂಭ

ಗ್ರಾಮಾಂತರ ಪ್ರದೇಶದ ಹಲವಾರು ಹಿರಿಯರು ವಯಸ್ಸಾದ ಕಾರಣದಿಂದ ದೂರ ಪ್ರಯಾಣಿಸಲು ಆಗದೆ, ಕುಟುಂಬದ ಖರ್ಚು ನಿರ್ವಹಣೆಗೆ ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ, ಚರಕ ಕಲಿಯುವ ಪ್ರಯತ್ನ ಲಿಂಗಸೂಗೂರು ತಾಲ್ಲೂಕು ಚಿಕ್ಕಹೆಸರೂರು ಗ್ರಾಮದ ಹೊರವಲಯದ...

ಜನಪ್ರಿಯ

ದಾಖಲೆ ಇಲ್ಲದೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಲವಂತವಾಗಿ ಒಳನುಗ್ಗಲು ಯತ್ನಿಸಿದ ವ್ಯಕ್ತಿ ವಶಕ್ಕೆ

ಮಾನ್ಯ ಪ್ರಯಾಣ ದಾಖಲೆಗಳಿಲ್ಲದೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ...

ವಿಜಯನಗರ | ಕಬ್ಬಿನ ಗದ್ದೆಗೆ ಬೆಂಕಿ : ಅಪಾರ ಹಾನಿ

ಹೂವಿನಹಡಗಲಿ ತಾಲ್ಲೂಕಿನ ಕತ್ತೆಬೆನ್ನೂರ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕಿಟ್ ಕಿಡಿಯಿಂದ...

ಬನವಾಸಿ | ಗೃಹಪ್ರವೇಶದ ಬೆನ್ನಲ್ಲೇ ಹೊಸ ಮನೆಗೆ ಕನ್ನ: ಸ್ವಿಫ್ಟ್ ಕಾರು ಸೇರಿ ₹9.30 ಲಕ್ಷ ಮೌಲ್ಯದ ಸ್ವತ್ತು ಕಳವು

ಬನವಾಸಿ: ಶಿರಸಿ ತಾಲೂಕಿನ ದಾಸನಕೊಪ್ಪ ರಸ್ತೆಯ ನಿವಾಸಿ ಪ್ರಕಾಶ ಚನ್ನಪ್ಪ ಜಕಲಣ್ಣನವರ...

ರಾಯಚೂರು | ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಭಸ್ಮ

ತಾಲೂಕಿನ ತುಂಗಭದ್ರಾ ಗ್ರಾಮದ ಹೊರವಲಯದಲ್ಲಿ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ...

Tag: ಕಲಿಕೆ