ಕಲುಷಿತ ನೀರು ಕುಡಿದು 20 ಜನರಿಗೆ ಹೊಟ್ಟೆ ನೋವು ಉಂಟಾಗಿ ವಾಂತಿ ಭೇದಿಯಾಗಿ ಅಸ್ವಸ್ಥರಾದ ಘಟನೆ ಸಿಂಧನೂರು ತಾಲ್ಲೂಕು ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ.ಕಳೆದ ಒಂದು ವರ್ಷದಿಂದ ನೀರಿನ ಟ್ಯಾಂಕ್‌ನ್ನು ಸ್ವಚ್ಛಗೊಳಿಸದಿರುವುದೇ ಕಲುಷಿತಗೊಂಡ ಕಾರಣವೇ...
"ನದಿ, ಕೆರೆ, ಕೊಳವೆಬಾವಿ ಸೇರಿದಂತೆ ಸಾರ್ವಜನಿಕರಿಗೆ ಪೂರೈಕೆ ಮಾಡುವ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ, ಕಲುಷಿತ ನೀರು ಪೂರೈಕೆ ಆಗುತ್ತಿದ್ದರೆ, ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ನೀಡಿ" ಎಂದು ದಾವಣಗೆರೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ,...
ಕಲುಷಿತ ನೀರು ಕುಡಿದು ಸುಮಾರು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಪುಲಿಕೇಶಿನಗರದಲ್ಲಿ ನಡೆದಿದೆ. ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಗಮನಕ್ಕೆ ತಂದಿದ್ದರೂ,...
ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಗೆ ತುತ್ತಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಮನೆ-ಮನೆಗಳಿಗೆ ಬೋರ್ವೆಲ್ನಿಂದ ನಲ್ಲಿ ಮೂಲಕ ನೀರು ಸರಬರಾಜು...
ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಕ್ಕೆ ಒಳಗಾದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ....