ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 13ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಲ್ಲಿ...
ಕಲುಷಿತ ನೀರು ಕುಡಿದು 6 ಮಕ್ಕಳು ಸೇರಿದಂತೆ 18 ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬೀದರ್ ಜಿಲ್ಲೆಯ ಔರಾದ್...
ಬುಧವಾರ ಬೆಳಗ್ಗೆಯಿಂದ ಜ್ವರ ಹಾಗೂ ವಾಂತಿ–ಭೇದಿಯಿಂದ ಬಳಲಿದ ಮಕ್ಕಳು
140 ಜನರನ್ನು ಮತ್ತೆ ಪರೀಕ್ಷೆ ಮಾಡಿದಾಗ 40 ಜನರಲ್ಲಿ ವಾಂತಿ ಭೇದಿ ಪ್ರಕರಣ ಪತ್ತೆ
ಬೆಂಗಳೂರಿನ ಪರಪ್ಪನ ಅಗ್ರಹಾರ ಸಮೀಪದ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್‌ನ...
ಕಲುಷಿತ ನೀರು ಸೇವಿಸಿ ಜನರು ಸಾವು-ನೋವು ಅನುಭವಿಸಿದ ಪ್ರಕರಣಗಳು ರಾಯಚೂರಿನಲ್ಲಿ ವರದಿಯಾಗುತ್ತಿದ್ದವು. ಇದೀಗ, ಕೊಪ್ಪಳ ಜಿಲ್ಲೆಯಲ್ಲಿಯೂ ಕಲುಷಿತ ನೀರಿನಿಂದ ಸಮಸ್ಯೆಗಳು ಎದುರಾಗುತ್ತಿದ್ದು, ಮಂಗಳವಾರ ಜಿಲ್ಲೆಯ ವೃದ್ಧೆಯೊಬ್ಬರ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ...
ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...