ಹೊಲದಲ್ಲಿ ಕುಳಿತು ಊಟ ಸೇವಿಸಿದ್ದ ಒಂದೇ ಕುಟುಂಬದ ಏಳು ಮಂದಿ ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬೆಳಗ್ಗೆ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಎಲ್ಲರೂ ಒಟ್ಟಾಗಿ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ ಒಂದೇ ದಿನ 41 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಬೋರ್ ವೆಲ್ ಪೈಪಿನಲ್ಲಿ ಕಲುಷಿತ ನೀರು ಸೇರಿಕೊಂಡಿದ್ದರಿಂದ ವಾಂತಿ–ಭೇದಿ ಕಾಣಿಸಿಕೊಂಡಿದ್ದು,...
ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ...
ಮಂಡ್ಯ ಜಿಲ್ಲೆಯ ಮಾಕವಳ್ಳಿಯಲ್ಲಿರುವ ಕೋರಂಡಲ್ ಸಕ್ಕರೆ ಕಾರ್ಖಾನೆಯು ಪರಿಸರಕ್ಕೆ ಮತ್ತು ಪಕ್ಕದಲ್ಲಿರುವ ಹೇಮಾವತಿ ನದಿಗೆ ಹಾನಿ ಉಂಟು ಮಾಡುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಹಲವಾರು ನಿಯಮಗಳನ್ನು ಉಲ್ಲಂಘಿಸಿದೆ. ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಲು...
ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.
ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ...