ಗದಗ | ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು: ಗೋಕುಲನಾಥ

"ರೇಖೆಗಳು ಬದಲಾಗಬಹುದು, ಬಣ್ಣ ಬದಲಾಗಬಹುದು ಆದರೆ ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು" ಎಂದು ಪುತ್ತೂರಿನ ಪ್ರಗತಿ ಎಜ್ಯುಕೇಶನ್ ಫೌಂಡೇಶನ ಸಂಸ್ಥಾಪಕ ಗೋಕುಲನಾಥ್ ಪಿ.ವಿ. ಹೇಳಿದರು. ಗದಗ ಜಿಲ್ಲೆಯ ಕಳಸಾಪುರದಲ್ಲಿ ಕಪ್ಪತ್ತಗಿರಿ ಫೌಂಡೇಶನ್ ವತಿಯಿಂದ...

ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಶಿಕ್ಷಣ ಅಂಕಗಳಿಗಾಗಿ ಅಲ್ಲ; ಮನುಷ್ಯನನ್ನು ರೂಪಿಸುವುದಕ್ಕಾಗಿ. ಅದು ಮಾರುಕಟ್ಟೆಯ ಸರಕಲ್ಲ; ಪ್ರತಿಯೊಂದು ಮಗುವಿನ ಹಕ್ಕು. ಮಾತೃಭಾಷೆ ಜ್ಞಾನಕ್ಕೆ ಬಾಗಿಲಾಗಬೇಕು, ಹಣ ಶಿಕ್ಷಣದ ಪ್ರವೇಶದ್ವಾರವಾಗಬಾರದು. ಆಂಗ್ಲ ಭಾಷೆಯ ವ್ಯಾಮೋಹ, ಶಿಕ್ಷಣದ ಹೆಚ್ಚುತ್ತಿರುವ ಖಾಸಗೀಕರಣ, ಅಂಕ-ಪರೀಕ್ಷೆಗಳ ಒತ್ತಡ,...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ ಭಾಗವಾಗಿ, ಹೊಸ ತಲೆಮಾರಿನ ದೃಶ್ಯ ಸಾಕ್ಷರತೆಯನ್ನು ಬೆಳೆಸಲು ಈ ಸಿನಿಮೋತ್ಸವವನ್ನು ಜೀವಂತವಾಗಿಟ್ಟು, ರಾಜ್ಯಾದ್ಯಂತ ಸಿನಿಮಾ ಸಂಸ್ಕೃತಿಯನ್ನು ವಿಕೇಂದ್ರೀಕರಣಗೊಳಿಸುವ ಬದ್ಧತೆಯನ್ನು ಸರ್ಕಾರ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಜಿಲ್ಲೆಯ ಗಮಕ ಲೋಕದ ತಾರೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಶ್ರಾವಣ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಚಿಕಣಿ ಕಲೆಯ ಸಮನ್ವಯಕಾರ್ತಿ- ಆಶಾರಾಣಿ 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಒಂದು...

ಜನಪ್ರಿಯ

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

Tag: ಕಲೆ