ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂದೇಶ್ಖಾಲಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಶೇಖ್ ಶಹಜಹಾನ್ನನ್ನು ಪಶ್ಚಿಮ ಬಂಗಾಳ ಸಿಐಡಿ ವಶದಿಂದ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದರು.
ಕಲ್ಕತ್ತಾ ಹೈಕೋರ್ಟ್...
ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇಂದು(ಫೆ.05) ರಾಜೀನಾಮೆ ನೀಡುವ ಪ್ರಯುಕ್ತ ನ್ಯಾಯಮೂರ್ತಿ ಗಂಗೋಪಾಧ್ಯಾಯ...
ಸಂದೇಶ್ಖಾಲಿ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಸ್ವಾತಂತ್ರ್ಯವಿದ್ದು ಅವರನ್ನು ಬಂಧಿಸುವ ಕೆಲಸ ಪಶ್ಚಿಮ ಬಂಗಾಳ ಪೊಲೀಸರದ್ದು...
ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲು ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ.
ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಬಿ...