ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...
ಪ್ರಚೋದನಕಾರಿ ಭಾಷಣ ಮಾಡಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.
ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು...
ರಾಜಕಾರಣದಲ್ಲಿರುವವರಿಗೆ ಅವಕಾಶವಾದಿತನ ಅನಿವಾರ್ಯವಾಗಿರಬಹುದು. ಆದರೆ ಕುಮಾರಸ್ವಾಮಿಯವರ ಮಾತುಗಳು ಆ ಅನಿವಾರ್ಯತೆಯನ್ನೂ ಮೀರಿದ್ದು. ಅಧಿಕಾರ-ಹಣವನ್ನೂ ಅರಗಿಸಿಕೊಂಡು ಹದ್ದುಮೀರಿದ್ದು. ಗೋಸುಂಬೆಯನ್ನೂ ನಾಚಿಸಿದ್ದು.
ನಿನ್ನೆ ಹಾಸನದಲ್ಲಿ ‘ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ...