ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಆಕ್ರೋಶಗೊಂಡು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ ಆಸ್ಪತ್ರೆ ಆಂಬುಲೆನ್ಸ್ ಧ್ವಂಸಗೊಳಿಸಿದ ಘಟನೆ ಮಸ್ಕಿಯಲ್ಲಿ ಜರುಗಿದೆ.
ಸಿದ್ದಮ್ಮ( 23)ಸಾವಿಗೀಡಾದ ಬಾಣಂತಿ ಎಂದು ಗುರುತಿಸಲಾಗಿದೆ.ನಗರದ ಖಾಸಗಿ...
ಗ್ರಾನೈಟ್ ಗಣಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ವೇಳೆ ಸಿಡಿಮದ್ದು ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಕಾರ್ಮಿಕನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆ ಲಿಂಗಸುಗೂರು ತಾಲ್ಲೂಕು ಮಾಕಾಪುರದ ಗಣಿಯಲ್ಲಿ ನಡೆದಿದೆ.
ವೆಂಕಟೇಶ (38) ಮೃತಪಟ್ಟ...
ಕೃಷಿ ಹೊಂಡದ ಹೆಸರಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿರುವ ಆರೋಪ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ ಕೇಳಿಬಂದಿದೆ. ಕಲ್ಲುಗಳನ್ನು ಬ್ಲಾಸ್ಟ್ ಮಾಡುತ್ತಿರುವುದರಿಂದ ಗ್ರಾಮಸ್ಥರ ಮನೆಯ ಗೋಡೆಯಲ್ಲಿ ಬಿರುಕು ಮೂಡುತ್ತಿರುವುದಾಗಿ ಗ್ರಾಮದ...