ಜಲಸಂಪನ್ಮೂಲ ಇಲಾಖೆಯಲ್ಲಿ 2013 ರಿಂದ 2024 ರವರಗೆ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿನ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ...
ರಾಯಚೂರು ಜಿಲ್ಲೆಯ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ, ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ಎಂಬಾತನ ತಲೆಗೆ ಗಂಭೀರ...
ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಕೆರೆ ಹಾಗೂ ಚೆಕ್ ಡ್ಯಾಮ್‌ಗಳಲ್ಲಿ ಕಳಪೆ ಕಾಮಗಾರಿ ಆಗಿದ್ದು, ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಗ್ರಹಿಸಿ ರೈತ ರೇವಣ್ಣ ಉಪವಾಸ...
ಉಡುಪಿ ನಗರಸಭೆ ಮತ್ತು ಉಡುಪಿ ಕೆರೆ ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸಿದ್ದ ಕೆರೆಯ ಏರಿ ಉದ್ಘಾಟನೆಗೂ ಮುನ್ನವೇ ಕುಸಿದಿದ್ದು, ಆಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಉಡುಪಿ...
ಜಲ ಜೀವನ ಮಿಷನ್ ಯೋಜನೆಯಡಿಯಲ್ಲಿ ಕಲಬುರಗಿ ಜಿಲ್ಲೆಯ ಸಿಂಧನಮಡು ಗ್ರಾಮದಲ್ಲಿ ನಡೆಯುತ್ತಿರುವ ಕಾಮಾಗರಿಯು ಸಂಪೂರ್ಣವಾಗಿ ಕಳಪೆಮಟ್ಟದ್ದಾಗಿರುವುದರಿಂದ ಕೂಡಲೇ ಅದನ್ನು ತಡೆಯಬೇಕು ಎಂದು ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಆಗ್ರಹಿಸಿದರು.
ಜಿಲ್ಲೆಯ ಸೇಡಂ ತಾಲೂಕಿನ ಗ್ರಾಮಿಣ...