ಕೇರಳ ಸೇರಿದಂತೆ ಕರ್ನಾಟಕದ ಹಲವು ಪ್ರದೇಶದಲ್ಲಿ ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ಇಲಿಯಾಸ್ ಪಿ.ಎ. ಎಂಬಾತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಹಲವಾರು...
ಪೊಲೀಸ್ ಕಸ್ಟಡಿಯಲ್ಲಿದ್ದ ಕಳ್ಳನೊಬ್ಬ ತನ್ನ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಲು ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳನಿಗೆ ಪೊಲೀಸ್ ಸಮವಸ್ತ್ರ ಕೊಟ್ಟ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಅಮಾನತು...
ಮನೆಯ ಬೀಗ ಮುರಿದು 10 ತೊಲ ಚಿನ್ನ ಮತ್ತು ಎರಡು ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ.ಲಕ್ಷ್ಮೀಕಾಂತ ಎಂಬುವವರ ಮನೆಯಲ್ಲಿ ನಿನ್ನೆ...
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಎಟಿಎಂ ಕಳ್ಳತನಕ್ಕೆ ಯತ್ನಸಿದ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನಾಗರಾಜ್ ಎಂದು ಗುರುತಿಸಲಾಗಿದೆ. ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಎಟಿಎಂನೊಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ...
ಬೆಂಗಳೂರಿನ ಮಡಿವಾಳ ಪ್ರದೇಶದ ಮಾರುತಿ ನಗರದಲ್ಲಿ ಮನೆಯೊಂದರಲ್ಲಿ ದರೋಡೆ ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಬರೋಬ್ಬರಿ 150 ಪ್ರಕರಣಗಳಲ್ಲಿ ಆರೋಪಿಯಾಗಿರುವ ಅಂತಾರಾಜ್ಯ ಕಳ್ಳನೆಂದು ತಿಳಿದುಬಂದಿದೆ.
ಜನವರಿ 9ರಂದು ಮಾರುತಿ ನಗರದಲ್ಲಿ ದರೋಡೆ ನಡೆದಿತ್ತು....