ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಹುಂಡಿಯಲ್ಲಿನ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಚಾಣಾಕ್ಷತನದ ಈ ತ್ವರಿತ ಕಾರ್ಯವೈಖರಿಗೆ ಧಾರ್ಮಿಕ ದತ್ತಿ ಮತ್ತು ಧರ್ಮದಾಯ ಇಲಾಖೆಯ...
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ ಕಳವು ಮಾಡಿದ್ದಾರೆ. ಸ್ಮರಣಿಕೆಗಳನ್ನೂ ಕದ್ದಿದ್ದಾರೆ ಎಂದು ಮಾಜಿ ಈಜುಗಾರ್ತಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬುಲಾ ಚೌಧರಿ ಆರೋಪಿಸಿದ್ದಾರೆ.
ದಕ್ಷಿಣ ಏಷ್ಯಾ...
ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಭೇದಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ.
ಕಳ್ಳತನ ಮಾಡಿದ್ದ ₹17.50 ಲಕ್ಷ ಮೌಲ್ಯದ 195.9 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ....
ಶಿವಮೊಗ್ಗ ಮಾರಾಟಕ್ಕಿರುವ ಕಾರಿನ ಟ್ರಯಲ್ ನೋಡಿಕೊಂಡು ಬರುವುದಾಗಿ ತಿಳಿಸಿ ಕೊಂಡೊಯ್ದ ವ್ಯಕ್ತಿ ಮರಳಿ ಬಾರದೆ ವಂಚಿಸಿದ್ದಾನೆ. ಮಾಲೀಕರು ಕಾರಿಗಾಗಿ ಹುಡುಕಾಟ ನಡೆಸಿದಾಗ ಗೋವಾದಲ್ಲಿ ಅಡವಿಟ್ಟಿರುವುದಾಗಿ ತಿಳಿದು ಬಂದಿದೆ.
ಆರ್‌ಎಂಎಲ್ ನಗರದ ವ್ಯಕ್ತಿಯೊಬ್ಬರು ತಮ್ಮ ಕಾರು...
ಶಿವಮೊಗ್ಗ, ನಗರದ ಬೈಪಾಸ್ ರಸ್ತೆ, ವಾದಿ ಎ.ಹುದಾದಲ್ಲಿ ರಾತ್ರಿ ನಿಲ್ಲಿಸಿದ್ದ ಬೈಕ್ ಕಳುವಾಗಿದೆ ಎಂದು ಆರೋಪಿಸಿ ತುಂಗಾ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಹೊಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತನ್ನ ಕೆಲಸ...