ಬೀದರ್ ನಗರದ ಗುರುನಾನಕ ಕಾಲೋನಿಯ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು ₹26.80 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಡೆದಿದೆ.
ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿರುವ...
ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯೊಳಗೆ ನಡೆದ 225 ಕಳ್ಳತನ ಪ್ರಕರಣಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಒಟ್ಟಾರೆ 345 ಆರೋಪಿಗಳನ್ನು ಬಂಧಿಸಿ ಅವರಿಂದ ಏಳು ಕೋಟಿ ರೂಗಳಿಗೂ...
ಅತ್ತೆಯ ಮನೆಯಲ್ಲಿ ಇಟ್ಟಿದ್ದ ಹಣವನ್ನು ಕದ್ದು ಪರರ ಮೇಲೆ ಕಳ್ಳತನದ ಕೃತ್ಯವನ್ನು ಹೊರಿಸಲು ಯತ್ನಸಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹9 ಲಕ್ಷ ವಶಕ್ಕೆ ಪಡೆದಿದ್ದಾರೆ.
ಕಾಳಗಿ ತಾಲ್ಲೂಕಿನ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಕಳ್ಳತನದ ಪ್ರಕರಣಗಳು ಮೇಲಿಂದ ಮೇಲೆ ನೆಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಿರುಪತಿಗೆ ಹೋಗಿದ್ದ ಕುಟುಂಬವೊಂದು ಮಾರ್ಚ್ ಎರಡರಂದು...
ಭಾಲ್ಕಿ-ಹುಮನಾಬಾದ್ ರಸ್ತೆಯ ಧರಿ ಸಿದ್ದೇಶ್ವರ್ ಮಂದಿರದ ಬಳಿ ಮಾರಕಾಸ್ತ್ರ ಹಿಡಿದು ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಖಟಕ ಚಿಂಚೋಳಿ ಪೊಲೀಸರು ಬಂಧಿಸಿದ್ದಾರೆ.
"ಬಂಧಿತ ನಾಲ್ಕು ಜನ ಆರೋಪಿಗಳಿಂದ ಹರಿತವಾದ ತಲ್ವಾರ್, ಮಚ್ಚು, ಕಬ್ಬಿಣದ...