ಕುಮಟಾ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿ ಮದ್ದೂರಿನಲ್ಲಿ ಬಂಧನ

ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ವೈದ್ಯಕೀಯ ಪರೀಕ್ಷೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಕೆಲವು ದಿನಗಳ ಹಿಂದೆ ಕುಮಟಾದಲ್ಲಿ ನಡೆದಿತ್ತು. ಇದೀಗ ಆ ಆರೋಪಿಯನ್ನು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪೊಲೀಸ್ ಬಂಧಿಸಿದ್ದಾರೆ. ಆರೋಪಿಯನ್ನು...

ಬೀದರ್‌ | ಮನೆ ಬೀಗ ಮುರಿದು ₹26.80 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು

ಬೀದರ್‌ ನಗರದ ಗುರುನಾನಕ ಕಾಲೋನಿಯ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು ₹26.80 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಡೆದಿದೆ. ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿರುವ...

ವಿಜಯಪುರ | 225 ಕಳ್ಳತನ ಪ್ರಕರಣಗಳಲ್ಲಿ ₹7 ಕೋಟಿ ಮೌಲ್ಯದ ವಸ್ತುಗಳು ಜಪ್ತಿ; ಬೃಹತ್ ಪ್ರಾಪರ್ಟಿ ರಿಟರ್ನ್ ಪರೇಡ್

ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯೊಳಗೆ ನಡೆದ 225 ಕಳ್ಳತನ ಪ್ರಕರಣಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟಾರೆ 345 ಆರೋಪಿಗಳನ್ನು ಬಂಧಿಸಿ ಅವರಿಂದ ಏಳು ಕೋಟಿ ರೂಗಳಿಗೂ...

ಕಲಬುರಗಿ | ಅತ್ತೆ ಮನೆಯಲ್ಲಿ ₹11 ಲಕ್ಷ ಕಳವು ಮಾಡಿದ ಅಳಿಯನ ಬಂಧನ

ಅತ್ತೆಯ ಮನೆಯಲ್ಲಿ ಇಟ್ಟಿದ್ದ ಹಣವನ್ನು ಕದ್ದು ಪರರ ಮೇಲೆ ಕಳ್ಳತನದ ಕೃತ್ಯವನ್ನು ಹೊರಿಸಲು ಯತ್ನಸಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹9 ಲಕ್ಷ ವಶಕ್ಕೆ ಪಡೆದಿದ್ದಾರೆ. ಕಾಳಗಿ ತಾಲ್ಲೂಕಿನ...

ಚಿತ್ರದುರ್ಗ | ನಿರಂತರ ಕಳ್ಳತನ ಪ್ರಕರಣಗಳು, ಸುರಕ್ಷತೆಗಾಗಿ ಸಾರ್ವಜನಿಕರ ಆಕ್ರೋಶ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಕಳ್ಳತನದ ಪ್ರಕರಣಗಳು ಮೇಲಿಂದ ಮೇಲೆ ನೆಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿರುಪತಿಗೆ ಹೋಗಿದ್ದ ಕುಟುಂಬವೊಂದು ಮಾರ್ಚ್ ಎರಡರಂದು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕಳ್ಳತನ ಪ್ರಕರಣ