ಚಿಂತಾಮಣಿ | ಕಾರಿನ ಗಾಜು ಹೊಡೆದು 2 ಲಕ್ಷ ರೂ. ದೋಚಿದ ಕಳ್ಳ ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

ಕಳ್ಳನೋರ್ವ ಕಾರಿನ ಗಾಜು ಹೊಡೆದು 2 ಲಕ್ಷ ರೂ. ಹಣ ದೋಚಿರುವ ಘಟನೆ ಚಿಂತಾಮಣಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ನಗರದ ಕೋಲಾರ ರಸ್ತೆಯ ಪಟೇಲ್‌ ಹೋಟೆಲ್‌ ಮುಂಭಾಗ ಕಳ್ಳತನ...

ತುಮಕೂರು | ಸರಗಳ್ಳತನ; ಆರೋಪಿ ಕಾಲಿಗೆ ಗುಂಡೇಟು

ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಹಾಗೂ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಕಾಲಿಗೆ ಮಧುಗಿರಿ ಪೊಲೀಸರು ಗುಂಡು ಹಾರಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜಿಹಳ್ಳಿ ಬಳಿ...

ಕಲಬುರಗಿ | ಐದು ತಿಂಗಳಿನಲ್ಲಿ 13 ಕಡೆ ಕಳ್ಳತನ; ಕಳ್ಳರ ಜಾಡು ಹಿಡಿಯುವಲ್ಲಿ ವಿಫಲವಾದ ಪೊಲೀಸರು

ಐದು ತಿಂಗಳಿನಲ್ಲಿ 13ಕಡೆ ಕಳ್ಳತನವಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ. ಕಳ್ಳರ ದಂಡು ಪಟ್ಟಣದಲ್ಲಿ ಬೀಡು ಬಿಟ್ಟಿದೆಯೇ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಕಳೆದ ಆರು ತಿಂಗಳಲ್ಲಿ...

ಬೆಂಗಳೂರು | ಒಂಟಿ ಮಹಿಳೆಯ ಕೊಲೆಗೈದು ಚಿನ್ನದ ಸರ ಕಳವು: ದೂರು ದಾಖಲು

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್​ ಕೆಲಸಕ್ಕೆ ಹೋಗಿದ್ದಾರೆ....

ಬೆಂಗಳೂರು | ₹11.77 ಲಕ್ಷ ಮೌಲ್ಯದ 47 ಕೆಜಿ ಗಾಂಜಾ ವಶ, ಇಬ್ಬರ ಬಂಧನ: ಪೊಲೀಸ್ ಆಯುಕ್ತ ದಯಾನಂದ

“ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಕ್ರಮ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹11,77,100 ಮೌಲ್ಯದ 47 ಕೆಜಿ 100 ಗ್ರಾಂ ಗಾಂಜಾ, ನಗದು ಹಾಗೂ...

ಜನಪ್ರಿಯ

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಲಕ್ಷ್ಮಣ ಸವದಿ ವಿರುದ್ಧ ಮಹೇಶ ಕುಮಠಳ್ಳಿ ಸ್ಪರ್ಧೆ

ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ...

Tag: ಕಳ್ಳತನ

Download Eedina App Android / iOS

X