ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರಿಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ಕೊಪ್ಪ ಠಾಣೆಯ ಆರೋಪಿ ಕಾನ್ಸ್‌ಟೇಬಲ್ ಕೆಂಡಗಣ್ಣಯ್ಯ ಸೇರಿ...
ಮುಖ್ಯಮಂತ್ರಿ ಮನೆ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ ಬಂಧಿತ ಆರೋಪಿ. ಈತ ಮೂಲತಃ ಅಸ್ಸಾಂನವನಾಗಿದ್ದು, ಕಳ್ಳತನ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದನು. ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ...
ಬೆಂಗಳೂರಿನಲ್ಲಿ ಮೊಬೈಲ್ ಫೋನ್ ಕಳ್ಳರ ಸಂಖ್ಯೆ ಹೆಚ್ಚಳವಾಗಿದ್ದು, ಪೊಲೀಸರು ಕ್ರಮವಹಿಸಿ ಮೊಬೈಲ್ ಕಳ್ಳರನ್ನು ಬಂಧನ ಮಾಡುತ್ತಿದ್ದಾರೆ. ಇದೀಗ, ಕಳ್ಳತನ ಮಾಡಿದ ಮೊಬೈಲ್‌ಗಳನ್ನು ಪೋಸ್ಟ್ ಮೂಲಕ ಹಿಂತಿರುಗಿಸಿದರೆ, ಅಂತಹ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು...
ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯತಿ ಪ್ರಕರಣದ ಆರೋಪಿ ಗುರುವಾರ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಗದಗ ಮೂಲದ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್...
ಸಾಲ ತೀರಿಸಲು ಯುಟ್ಯೂಬ್, ವೆಬ್‌ಸೀರಿಸ್‌ಗಳನ್ನು ನೋಡಿ ಕಳ್ಳತನ ಮಾಡಲು ತೀರ್ಮಾನಿಸಿ, ತಾಯಿಯ ಸ್ನೇಹಿತೆಯ ಮನೆಗೆ ಕನ್ನ ಹಾಕಿದ್ದ ಆರೋಪಿಯೊಬ್ಬನನ್ನು ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಮದನ್ ಕುಮಾರ್(34) ಬಂಧಿತ. ಕೆ.ಪಿ.ಅಗ್ರಹಾರದ ಟೆಲಿಕಾಂ ಲೇಔಟ್ ನಿವಾಸಿ. ಈತ...