ಶಿವಮೊಗ್ಗ | ಚೀಟಿ ಹಣ ಕಟ್ಟಲು ಹೋಗಿದ್ದ ಮಹಿಳೆಯ ಮನೆಯಲ್ಲಿ ಕಳ್ಳತನ

ಶಿವಮೊಗ್ಗ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳಗೆ ನುಗ್ಗಿರುವ ಕಳ್ಳರು ₹1.90 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದಾರೆ. ಬೊಮ್ಮನಕಟ್ಟೆಯ ಎಫ್‌ ಬ್ಲಾಕ್‌ನಲ್ಲಿರುವ ಅಖಿಲಾ ಎಂಬುವವರ ಮನೆಯಲ್ಲಿ...

ಶಿವಮೊಗ್ಗ | ನ್ಯಾಯಾಲಯದಲ್ಲೇ ಕಳ್ಳತನ

ಶಿವಮೊಗ್ಗ, ಬಾಲರಾಜ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಯು.ಪಿ.ಎಸ್‌ಗೆ ಅಳವಡಿಸಿದ್ದ ಬ್ಯಾಟಿರಿಗಳು ಕಳ್ಳತನವಾಗಿವೆ. ಒಟ್ಟು 24 ಬ್ಯಾಟರಿಗಳು ಕಳ್ಳತನವಾಗಿವೆ ಎಂದು ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ದೂರು ನೀಡಿದ್ದಾರೆ....

ಬಟಾಣಿ ಕದ್ದ ಆರೋಪ: ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ ಮೆರವಣಿಗೆ, ನೆಟ್ಟಿಗರ ಆಕ್ರೋಶ

25 ಕೆಜಿ ಬಟಾಣಿ ಕದ್ದ ಆರೋಪದ ಮೇಲೆ ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ ಬಳಿಕ ಊರಿನಲ್ಲಿ ಮೆರವಣಿಗೆ ಮಾಡಿದ ಘಟನೆ ಶನಿವಾರ ಬಿಹಾರದ ಮುಂಗೇರ್‌ನ ಜೋವಾಬಹಿಯಾರ್ ಗ್ರಾಮದಲ್ಲಿ ನಡೆದಿದೆ. ಸದ್ಯ 20...

ಶಿವಮೊಗ್ಗ | ಸರ್ಕಾರದಿಂದ ಉಚಿತ ಸಿಂಟೆಕ್ಸ್ ಭಾಗ್ಯ ಅಂತ ನಂಬಿಸಿ ; ವಿಚಿತ್ರ ಮನೆಗಳ್ಳತನ

ಶಿವಮೊಗ್ಗ, ಕಳ್ಳರು ಸಹ ಹೊಸ ಹೊಸ ದಾರಿಗಳನ್ನು ಕಳ್ಳತನಕ್ಕಾಗಿ ಹುಡುಕುತ್ತಿದ್ದಾರೆ. ಅದರಲ್ಲಿಯು ಸುಲಭದ ದಾರಿಗಳು ಕಳ್ಳತನಕ್ಕೆ ಸಿಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕುತೂಹಲಕಾರಿ ಹಾಗೂ ಆತಂಕಕಾರಿ ಘಟನೆಯೊಂದು ಶಿಕಾರಿಪುದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ...

ಮಾಜಿ ಕ್ರಿಕೆಟಿಗ ಅಜರುದ್ದೀನ್ ಬಂಗಲೆಯಿಂದ ಟಿವಿ, ನಗದು ಕಳ್ಳತನ

ಮಾಜಿ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರ ಪತ್ನಿ ಸಂಗೀತಾ ಬಿಜ್ಲಾನಿ ಅವರ ಒಡೆತನದ ಲೋನಾವಾಲ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ. ಪುಣೆ ಜಿಲ್ಲೆಯ ಮಾವಲ್ ತಾಲ್ಲೂಕಿನ ಟಿಕೋನಾ ಪೇತ್‌ನಲ್ಲಿರುವ ಬಂಗಲೆಯಲ್ಲಿ...

ಜನಪ್ರಿಯ

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಬಾಕಿ ಇರುವ ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರಿ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Tag: ಕಳ್ಳತನ

Download Eedina App Android / iOS

X