ಕಳ್ಳತನ ಮಾಡಿದ್ದಾರೆಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ದುಷ್ಟರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಸಂತ್ರಸ್ತ ದೇಹದ 40 ಮೂಳೆಗಳು ಮುರಿದಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆದೊಟ್ಲು ಗ್ರಾಮದಲ್ಲಿ ಜೂನ್ 16, 2025 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಸುಮಾರು 6.43 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ...
ಮಹಿಳೆ ನಡೆದುಕೊಂಡು ಹೋಗುವಾಗ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಸಿಂಧನೂರು ಪೊಲೀಸರು ಇಬ್ಬರನ್ನು ಬಂಧಿಸಿ ರೂ.16,35,00 ಮೌಲ್ಯದ ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.ಆರೋಪಿಗಳಾದ ಆರೀಪ್ (23), ಸಿದ್ದರಾಮಪ್ಪ(20), ಮತ್ತು ಅಪ್ರಾಪ್ತ ಬಾಲಕನನ್ನು ಬಂಧಿಸಿ,...
ಕಿರಾಣಿ ಅಂಗಡಿಗೆ ನುಗ್ಗಿ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಯಾರ್ಡ್ ಪೊಲೀಸರು ಬಂಧಿಸಿ, 30 ಸಾವಿರ ರೂ.ನಗದು ಹಣವನ್ನು ವಶಪಡಿಸಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.ಬಂಧಿತರನ್ನು ಸಿಯಾತಲಾಬ್ ಬಡಾವಣೆಯ ನಿವಾಸಿ ಎಂ.ಡಿ ಸೋಹೆಲ್...
ತನ್ನನ್ನು ಪಿಕಪ್ ಮಾಡಲು ಬಂದ ವಾಹನವನ್ನೇ ಮಹಿಳೆಯೋರ್ವಳು ಕಳುವು ಮಾಡಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶೃಂಗೇರಿಯಿಂದ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮಹಿಳೆಯನ್ನು ಪಿಕ್ ಅಪ್ ಮಾಡಲು ಸ್ವಿಫ್ಟ್ ಡಿಸೈರ್ ಕಾರು ಬಂದಿತ್ತು....