ಕಳ್ಳತನ ಮಾಡಿ ಹಸುವನ್ನು ಜಾನುವಾರು ಸಂತೆಯಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ಸಂತೆಪೇಟೆಯಲ್ಲಿ ನಡೆದಿದೆ.
ಹಸುವಿನ ಮಾಲೀಕರು ಹುಡುಕಿಕೊಂಡು ಜಾನುವಾರು ಸಂತೆಗೆ ಬಂದಿದ್ದ ವೇಳೆ, ಕಳ್ಳತನ...
ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.
ಬೀದರ್‌ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್...
ದೇವರ ಚಿನ್ನದ ಕಿರೀಟ ಸೇರಿ ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿದೆ.
ಕಿಡಿಗೇಡಿಗಳು ಇಂದು (ಮಾ.20) ಬೆಳಗಿನ ಜಾವ...
ಬೆಳಗಾವಿ ನಗರದ ರಾಣಿ ಚನ್ನಮ್ಮ ನಗರದಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನಪುಡಿ ಎರಚಿ, ಅವರು ಧರಿಸಿದ್ದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಹಾಪುರ ಶಾಸ್ತ್ರಿ ನಗರದ 2ನೇ ಕ್ರಾಸ್...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಗಮನಕ್ಕೆ ಬಾರದಂತೆ ಬ್ಯಾಗ್‌ನಲ್ಲಿದ್ದ 4 ಲಕ್ಷ ರೂ. ಹಣವನ್ನು ಕದ್ದಿರುವ ಘಟನೆ ಹಗರೆ-ಹಾಸನ ಮಾರ್ಗದಲ್ಲಿ ಭಾನುವಾರ ನಡೆದಿದೆ.
ಬೇಲೂರು ತಾಲೂಕು ಮಾದಿಹಳ್ಳಿ ಹೋಬಳಿ ಕಲ್ಯಾಣಪುರದ ಎಂ.ಎಸ್ ನಳಿನ ಹಾಗೂ ರವಿಕುಮಾರ್...