ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಕೊಣನೂರಿನ ʼಗಣೇಶ್ ಬಾರ್ ಅಂಡ್ ರೆಸ್ಟೋರೆಂಟ್ʼನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಬಾರ್ ಅಂಗಡಿಯ ಮುಂದಿನ ಶೆಟರ್ ಮುರಿದು ಒಳನುಗ್ಗಿರುವ ಕಳ್ಳರು, 1.90 ಲಕ್ಷ ನಗದು ಮತ್ತು...
ಟ್ರ್ಯಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಳಗಾವಿ ನಗರದ ಉದ್ಯಮಬಾಗ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತಮ್ಮ ಟ್ರ್ಯಾಕ್ಟರ್ ಕಳುವಾದ ಬಗ್ಗೆ ಉದ್ಯಮಬಾಗದ ಚನ್ನಮ್ಮ ನಗರದ ಒಂದನೇ ಹಂತದ ನಿವಾಸಿ ಚಂದ್ರಶೇಖರ ಅಗಸಗಿ ಅವರು,...
ಗ್ರಾಮಸ್ಥರೊಬ್ಬರ ಮನೆಯಿಂದ ಮೇಕೆಗಳನ್ನು ಕದ್ದಾಗ ಸಿಕ್ಕಿಬಿದ್ದ ಇಬ್ಬರು ಯುವಕರನ್ನು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್‌ನ ಜೋರ್ಸಾ ಗ್ರಾಮದಲ್ಲಿ ನಡೆದಿದೆ. ಶನಿವಾರ ಮುಂಜಾನೆ ಈ ಘಟನೆ ಜಮ್ಶೆದ್‌ಪುರದ ಚಾಕುಲಿಯಾ ಪೊಲೀಸ್ ಠಾಣೆಯಿಂದ ಸುಮಾರು 15...
ಕಳ್ಳರು ಇಂಡಿಯಾ ಒನ್ ಎಟಿಎಂ ಮಷೀನ್ ಅನ್ನು ಹೊತ್ತೊಯ್ದ ಘಟನೆ ಹಾಸನ ಜಿಲ್ಲೆ ಉದಯಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ. ಮತ್ತೆ ಮತ್ತೆ ಎಟಿಎಂ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ರಾಷ್ಟ್ರೀಯ...
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಗಳಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕಳ್ಳರ ಹಾವಳಿಯನ್ನು ತಡೆಯಲು, ಕಳ್ಳರನ್ನು ಹಿಡಿಯಲು ಮಹಿಳೆಯರೇ ಮುಂದಾಗಿದ್ದಾರೆ. ಮುಧೋಳದ ಜಯನಗರ ಬಡಾವಣೆಯ ಮಹಿಳೆಯರು ದೊಣ್ಣೆ...