ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ(ಎನ್ ಆರ್ ಪುರ) ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಬಂಧಿಸಿದ್ದಾರೆ.
ವೈನ್ ಶಾಫ್ ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳಲ್ಲಿ ಕರುಣ ಆರ್(25) ಹಾಗೂ ಹಸೈನ್(22)...
ತನ್ನ ಅಣ್ಣ ವ್ಯಾಪಾರ-ವಹಿವಾಟಿನಲ್ಲಿ ಯಶಸ್ಸು ಕಾಣುತ್ತಿರುವುದನ್ನು ಸಹಿಸದ ತಮ್ಮನೊಬ್ಬ ಅಣ್ಣನ ಮನೆಗೆ ನುಗ್ಗಿ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕದ್ದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಹೈದರಾಬಾದ್‌ನ ದೋಮಲಗುಡದಲ್ಲಿ ಇಂದ್ರಜಿತ್...
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದಿರುವ ಕಳ್ಳರು, ಮನೆಯಲ್ಲಿದ್ದ ಚಿನ್ನಾಭರಣ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಗ್ರಾಮದಲ್ಲಿ ಭಾನುವಾರ...
ಭಾರತದ ಫ್ರೆಂಚ್ ರಾಯಭಾರಿ ಥಿಯೆರಿ ಮ್ಯಾಥೌ ಅವರ ಮೊಬೈಲ್ ಅನ್ನೇ ದೆಹಲಿಯ ಚಾಂದಿನಿ ಚೌಕ್‌ನ ಮಾರುಕಟ್ಟೆಯಲ್ಲಿ ಕಳ್ಳತನ ಮಾಡಲಾಗಿದೆ. ಫ್ರೆಂಚ್ ರಾಯಭಾರಿ ಅಕ್ಟೋಬರ್ 20ರಂದು ದೀಪಾವಳಿ ಶಾಪಿಂಗ್ ಮಾಡುತ್ತಿದ್ದ ವೇಳೆ ಕಳ್ಳತನ ನಡೆದಿದೆ.
ಜನಪ್ರಿಯ...
ಸಾಗುವಾನಿ ಮರ ಕಡಿದು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಗುಂಪನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು...