ಕಲಬುರಗಿ ನಗರ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಕಳೆದು ಹೋಗಿದ್ದ 672 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವಲ್ಲಿ ಕಲಬುರಗಿ ನಗರದ ಸೆನ್ ಪೋಲಿಸರು ಯಶಸ್ವಿಯಾಗಿದ್ದಾರೆ.
ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ಸಿಇಐಆರ್ ಪೋರ್ಟಲ್...
ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಮತ್ತು ದಬ್ಬೇಘಟ್ಟ ಹೋಬಳಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದ ಜನತಾ ಕಾಲೋನಿಯ ನಿವಾಸಿಯಾಗಿರುವ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಣ್ಣನವರ...
ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ಕನ್ನ ಹಾಕಿ ಬಂಗಾರ, ಬೆಳ್ಳಿ ಮುಂತಾದ ಒಡವೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಮೂರು ಮಂದಿ ಖತರ್ನಾಕ್ ಕಳ್ಳರನ್ನು ಚಿಂತಾಮಣಿ ಗ್ರಾಮಾಂತರ ಠಾಣಾ ಪೊಲೀಸರು...
ಅಂತಾರಾಜ್ಯಗಳಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಆರೋಪದಲ್ಲಿ ಮಹಾರಾಷ್ಟ್ರ ಮೂಲದ ನಾಲ್ವರನ್ನು ವಿಜಯಪುರ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಲಾಗಿದ್ದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ.
ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದ ಎಸ್ಪಿ...