80,000 ರೂಪಾಯಿ ಲೂಟಿ ಮಾಡಿ ಪರಾರಿಯಾಗುವಾಗ 2 ಲಕ್ಷ ರೂ. ಮೌಲ್ಯದ ಬೈಕ್ ಕಳೆದುಕೊಂಡ ಕಳ್ಳರು!

ಕಳ್ಳರು ಲೂಟಿ ಮಾಡುವಾಗ ತಾವು ಗಳಿಸಿದ್ದಕ್ಕಿಂತ ಹೆಚ್ಚು ಕಳೆದುಕೊಂಡ ಘಟನೆ ಭೋಪಾಲ್‌ನ ಅಯೋಧ್ಯಾ ನಗರ ಪ್ರದೇಶದಲ್ಲಿ ನಡೆದಿದೆ. ಸುಮಾರು 80,000 ರೂಪಾಯಿ ಲೂಟಿ ಮಾಡಿ ಪರಾರಿಯಾಗುವಾಗ ಎರಡು ಲಕ್ಷ ರೂಪಾಯಿ ಮೌಲ್ಯದ ಬೈಕನ್ನು...

ಸುರತ್ಕಲ್‌ ಭಾಗದಲ್ಲಿ ಮುಂದುವರಿದ ಸರಣಿ ಕಳ್ಳತನ; ಆತಂಕಕ್ಕೆ ಒಳಾಗದ ಬಡಾವಣೆ ಜನರು

ಸುರತ್ಕಲ್‌ನ ಮುಂಚೂರು ಸಮೀಪದ ಮೋದಿನಗರ ಮತ್ತು ಪದ್ಮಶ್ರೀ ಲೇಔಟ್‌ನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಬಡಾವಣೆಯ 4 ಮನೆಗಳ ಬಾಗಿಲು ಮುರಿದು ಮನೆಯಲ್ಲಿದ್ದ ಬೆಳ್ಳಿ ಸೇರಿದಂತೆ ರೂ.50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು...

ಬೀದರ್ | ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು; 8 ಲಕ್ಷ ರೂ. ಕಳವು

ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್...

ಶಿವಮೊಗ್ಗ | ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ಕದ್ದೊಯ್ದ ಕಳ್ಳರು

ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ...

ತೀರ್ಥಹಳ್ಳಿ | ನಮಾಜ್ ವೇಳೆ ಕಳ್ಳತನ; ಆರೋಪಿಗಳ ಬಂಧನ

ನಮಾಜ್ ಮುಗಿಸಿಕೊಂಡು ಬರುವ ಹೊತ್ತಿಗೆ ಲಕ್ಷಾಂತರ ರೂ ಹಣದ ಸಮೇತ ಗೂಡ್ಸ್ ವಾಹನವನ್ನೇ ಮಂಗಮಾಯ ಮಾಡಿದ್ದ ಪ್ರಕರಣವನ್ನ ತೀರ್ಥಹಳ್ಳಿ ಪೊಲೀಸರು‌ ಬೇಧಿಸಿದ್ದಾರೆ. ದಾವಣಗೆರೆ ಮೂಲದ ಸೈಯದ್‌ ಅಬ್ದುಲ್ಲಾ(45), ನವೀದ್‌ ಅಹಮದ್‌(40) ಹಾಗೂ ಜಾವೀದ್(42)‌ ಬಂಧಿತ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕಳ್ಳರು