ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳನ್ನು ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ...
ಗೂಗಲ್ ಲೊಕೇಶನ್ ಬಳಸಿ ನಿಯರೆಸ್ಟ್ ಟೆಂಪಲ್ ಫಾರ್ ಮಿ ಎಂದು ಸರ್ಚ್ ಮಾಡಿ ಹತ್ತಿರದ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಸಿ.ಎಸ್.ಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿರುವ...
ಹಾಡಹಗಲೇ ಕಾರಿನ ಕಿಡಕಿ ಹೊಡೆದು ಕಾರಿನಲ್ಲಿದ್ದ ಬರೋಬ್ಬರಿ 15 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದ ಘಟನೆ ಕೆಲ ತಿಂಗಳ ಹಿಂದೆ ಗುಬ್ಬಿ ಪಟ್ಟಣದ ಎಪಿಎಂಸಿ ಆವರಣದ ಕಛೇರಿ ಮುಂದೆ ನಡೆದಿತ್ತು. ಈ ಪ್ರಕರಣದ...
ಮನೆಗಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರ ಠಾಣೆ ಪೊಲೀಸರ ವಿಶೇಷ ತಂಡ ಬಂಧಿಸಿದ್ದು, ಕಳ್ಳರಿಂದ ಸುಮಾರು 35 ಲಕ್ಷ ಮೌಲ್ಯದ ಚಿನ್ನಾಭರಣ, ನಗದನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ತಾಲೂಕಿನ...