ಪಿ ಲಂಕೇಶ್ ಎಂಬುದು ಕೇವಲ ಒಂದು ಹೆಸರಲ್ಲ. ರಾಜ್ಯದಲ್ಲಿ ಜರುಗಿದ ವಿದ್ಯಮಾನ ಕರ್ನಾಟಕದ ರಾಜಕಾರಣ, ಸಂಸ್ಕೃತಿ, ಚರಿತ್ರೆ, ಜ್ಞಾನ ಸೇರಿದಂತೆ ಅನೇಕ ವಿದ್ಯಮಾನಗಳನ್ನು ಪ್ರಭಾವಿಸಿದವರು ಲಂಕೇಶ್ ಎಂದು ಪ್ರಾಧ್ಯಾಪಕ ಬಿ ಎಲ್ ರಾಜು...
ಹಿರಿಯ ಸಾಹಿತಿ, ಪರಿಸರವಾದಿ ನಾ ಡಿಸೋಜ(87) ಅವರು ನಿನ್ನೆ(ಜ.5) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಹುಟ್ಟೂರು ಸಾಗರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಇವರನ್ನು 2024ರಲ್ಲಿ ಕರ್ನಾಟಕ ಸರ್ಕಾರವು ಪಂಪ ಪ್ರಶಸ್ತಿ ನೀಡಿ ಗೌರವಿಸಿತ್ತು
ಹೊಸವರ್ಷದ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ 7ರಂದು ಶನಿವಾರ ಪುಸ್ತಕ ಪರಿಷೆ ಕಾರ್ಯಕ್ರಮ ನಡೆಯಲಿದೆ.
ಶನಿವಾರ ಬೆಳಿಗ್ಗೆ 9.30ಕ್ಕೆ ಪುಸ್ತಕ ಪರಿಷೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ...
ಭಾಷೆಯ ಮೂಲಕ ಕಾವ್ಯ ಉಸಿರಾಡುತ್ತದೆ. ಆ ಮೂಲಕ ಕಾವ್ಯದಲ್ಲಿ ಬದುಕೂ ಸಹ ಉಸಿರಾಡುತ್ತದೆ. ಹಾಗಾಗಿ, ಕವಿಗಳು ಪದಗಳನ್ನು ದುಂದುವೆಚ್ಚ ಮಾಡಬಾರದು ಎಂದು ಹಿರಿಯ ಸಾಹಿತಿ ಪ್ರೊ. ಚ ಸರ್ವಮಂಗಳಾ ಕವಿಗಳಿಗೆ ಕಿವಿಮಾತು ಹೇಳಿದರು.
ಮೈಸೂರು...
ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕನ್ನಡ ವಿಭಾಗದ ನುಡಿಮಂಟಪ ವೇದಿಕೆಯ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ‘ಕರ್ನಾಟಕ 50: ಹೆಸರು-ಉಸಿರು’ ಎಂಬ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕವಿಗೋಷ್ಠಿ...