ಮೈಸೂರು ದಸರಾ | ಕವಿತೆಗೆ ಭಾಷೆಯ ಅಂತರವಿಲ್ಲ: ಡಾ. ಎಚ್.ಸಿ ಮಹದೇವಪ್ಪ

ಭಾಷೆ ಎನ್ನುವುದು ಒಂದು ಸಂಪರ್ಕ ಸೇತುವೆ. ಇದನ್ನು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನೋಡಲು ಸಾಧ್ಯವಿಲ್ಲ. ಸಾಹಿತ್ಯಕ್ಕೆ ಭಾಷೆಯ ಅಂತರವಿಲ್ಲ ಸಾಹಿತ್ಯದ ಅಂಶಗಳು ಯಾವ ಭಾಷೆಯಲ್ಲಿದ್ದರೂ ಅರ್ಥ ಒಂದೇ ಎಂದು ಸಮಾಜ ಕಲ್ಯಾಣ...

ದಕ್ಷಿಣ ಕನ್ನಡ | ಸಣ್ಣ ಭಾಷೆಗಳಿಗೂ ಅಕಾಡೆಮಿ ಸ್ಥಾಪನೆಯಾಗಲಿ: ಎ.ಕೆ ಹಿಮಕರ

ಕುಂದಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳ ಬೆಳವಣಿಗೆಗೆ ಅಕಾಡೆಮಿಯ ಸ್ಥಾಪನೆ ಅಗತ್ಯವಿದೆ ಎಂದು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ತುಳು ಪರಿಷತ್ ಮತ್ತು ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ...

ಬೆಳಗಾವಿ | ʼಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವʼ

ಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವ. ಸ್ಥಳೀಯ ಭಾಷೆ, ಶೈಲಿ, ವಸ್ತುವನ್ನು ಬಳಸಿಕೊಂಡು ಸಾಹಿತ್ಯ ಕೃಷಿ ಮಾಡಿದರೆ, ಅದು ಅತ್ಯಂತ ಶಕ್ತಿಶಾಲಿಯಾಗಬಲ್ಲದು ಎಂದು, ಸಾಹಿತಿ ಮತ್ತು ಧಾರವಾಡ ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ...

ಬೆಳಗಾವಿ | ಸಮಾಜ ಬದಲಾವಣೆಗೆ ಕಾವ್ಯ ರಚನೆಯಾಗಲಿ: ನಿರ್ಮಲಾ ಬಟ್ಟಲ

ಸಾಹಿತ್ಯ ಯಾರ ಸ್ವತ್ತು ಅಲ್ಲ, ಅದಕ್ಕೆ ಪದವಿಗಳ ಅಗತ್ಯವೂ ಇಲ್ಲ ಜನಪದರು ಅನಕ್ಷರಸ್ಥರಾಗಿದ್ಧರೂ ಶ್ರೇಷ್ಠ ಕಾವ್ಯಗಳನ್ನು ರಚಿಸಿದ್ಧರು ಕವಿಯು ಸಮಾಜದ ಕಣ್ಣಾಗಿ ತನ್ನ ಸುತ್ತಲು ನಡೆಯುವ ಘಟನೆಗಳನ್ನು ಅಕ್ಷರಗಳಲ್ಲಿ ಹಿಡಿದಿಟ್ಟು ಸಾಮಾಜಿಕ ಬದಲಾವಣೆಗೆ ಅಣಿಯಾಗಬೇಕು ಎಂದು...

ವಿಜಯಪುರ | ನನ್ನ ಕವನಗಳಲ್ಲಿ ತುಳಿತಕ್ಕೆ ಒಳಗಾದವರ ನೋವು-ಪ್ರತಿರೋಧವಿದೆ: ಸುಕೀರ್ತ ರಾಣಿ

ಪ್ರಜಾತಂತ್ರದಲ್ಲಿ ಎಲ್ಲವೂ ಎಲ್ಲರಿಗೂ ಸಮನಾಗಿ ಸಿಗತಿಲ್ಲ ಜಾತಿ, ಲಿಂಗ, ವರ್ಗದ ಹೆಸರಲ್ಲಿ ಅಸಮಾನತೆ ಹೆಚ್ಚುತ್ತಿದೆ ನನ್ನನ್ನು ಹೀಯಾಳಿಸಲು ನೀವು ಯಾರು ಅಂತ ಕೇಳುವ ಎದೆಗಾರಿಕೆ ನನ್ನಲ್ಲಿ ಹುಟ್ಟಿದೆ. ನನ್ನ ಕವನಗಳಲ್ಲಿ ಸಿಂಪತಿ ಇಲ್ಲ, ತುಳಿತಕ್ಕೆ ಒಳಗಾದವರ...

ಜನಪ್ರಿಯ

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Tag: ಕವಿಗೋಷ್ಠಿ

Download Eedina App Android / iOS

X