ಶಿವಮೊಗ್ಗ | ಕೇಡು-ಸೇಡುಗಳಿಂದ ಮುಕ್ತವಾದುದು ಕಾವ್ಯ: ಸವಿತಾ ನಾಗಭೂಷಣ

ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕನ್ನಡ ವಿಭಾಗದ ನುಡಿಮಂಟಪ ವೇದಿಕೆಯ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ‘ಕರ್ನಾಟಕ 50: ಹೆಸರು-ಉಸಿರು’ ಎಂಬ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕವಿಗೋಷ್ಠಿ...

ವಿಜಯಪುರ | ಸರ್ಕಾರಿ ವಿದ್ಯಾಲಯದಲ್ಲಿ ಕವಿಗೋಷ್ಠಿ ಕಾರ್ಯಕ್ರಮ

ಪ್ರಸ್ತುತ ದಿನಗಳಲ್ಲಿ ಸಮಾಜಮುಖಿ ಕವನ ರಚನೆ ಬಹಳ ಅವಶ್ಯಕ. ಕನ್ನಡ ಸಾಹಿತ್ಯ ಉಗಮವಾಗಿದ್ದೇ ಕವಿತೆಗಳಿಂದ ಎಂದು ಸಿಂದಗಿಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಅಧ್ಯಾಪಕ ಶಿವಪ್ಪಗೌಡ ಬಿರಾದಾರ ಹೇಳಿದ್ದಾರೆ.ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕನ್ನಡ...

ವಾರಕ್ಕೊಂದು ಕವಿತೆ – ರಮೇಶ ಅರೋಲಿ | ‘ಬುಲ್ಡೋಜರ್‌ ಎದುರು ನಿಂತ ಇರುವೆಗಳು…’

ಹರಿತ ಪದಪ್ರತಿಮೆಗಳನ್ನು ಅನಾಯಾಸವಾಗಿ ಕಟ್ಟುವ ಕವಿ ರಮೇಶ ಅರೋಲಿ. ರಾಯಚೂರು ಜಿಲ್ಲೆಯ ಅಸ್ಕಿಹಾಳದವರು. ಸದ್ಯ ದಿಲ್ಲಿಯಲ್ಲಿ ಮೇಷ್ಟ್ರು. ಕವಿತೆಗಳ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡ ಅರೋಲಿ ಅವರ ಇತ್ತೀಚಿನದೊಂದು ಕವಿತೆ ಇಲ್ಲಿದೆಊರ ಮೇರೆಗೆ...

ಮಾತೇ ಕತೆ – ಲಲಿತಾ ಸಿದ್ದಬಸವಯ್ಯ ಸಂದರ್ಶನ | ‘ಲೋಕದ ಲೆಕ್ಕದಲ್ಲಿ ಕೊಲೆಯಾದರೂ ಕತೆಯಾಗಿ ಉಳಿದುಕೊಂಡ ಜಿಲ್ಲಾಧಿಕಾರಿ!’

ಲಲಿತಾ ಸಿದ್ದಬಸವಯ್ಯ ಈ ನಾಡಿನ ಗಟ್ಟಿ ದನಿಯ ಕವಯಿತ್ರಿ, ಲೇಖಕಿ. ತುಮಕೂರು ಜಿಲ್ಲೆಯ ಕೊರಟಗೆರೆಯವರಾದ ಕಾರಣ, ಇವರ ಬರಹದ ಲೋಕಕ್ಕೆ ಸ್ವಾಭಾವಿಕವಾಗಿಯೇ ಅದ್ಭುತ ಭಾಷೆ ದಕ್ಕಿದೆ. ಬರಹಗಳ ಮೂಲಕ ಮಾತ್ರ ನಮಗೆ ಗೊತ್ತಿರುವ...
00:02:48

ವಾರದ ಕವಿತೆ – ವಾಣಿ ಸತೀಶ್ | ಮೈ ನೆರೆದ ಆ ದಿನ

https://www.youtube.com/watch?v=QkSudMEuoZkಜಾವ ಐದರ ಗಳಿಗೆ ಸವಿಗನಸ ನಿದ್ದೆಗೆಳತಿಯರ ಕೂಡಾಟ ನಿದ್ದೆಯಲೂಕೇಕೆ ಕನವರಿಕೆಇದ್ದಕ್ಕಿದ್ದಂತೆ ಸೊಂಟ ಹೊಟ್ಟೆಗಳಲ್ಲಿಚುಳ್ಳನೇ ಚಳುಕೆದ್ದುನಿದ್ದೆಯಲೇ ನರಳಿದಳುಹದಿಮೂರರ ಪೋರಿಅವ್ವನ ಎದೆ ಮೇಲೆ ಏರಿದ್ದಕಾಲ ಸಂದುಗಳಿಂದತಣ್ಣನೆಯ ಹರಿವುಬೆಚ್ಚಿ ಕಣ್ಣು ತೆರೆದಳು ಬಾಲೆಒದ್ದೊದ್ದೆ ಉಡುಪು ಒಳಗೆಲ್ಲಓಡಿದಳು ಬಚ್ಚಲಿಗೆಒಳಗೆಲ್ಲ...

ಜನಪ್ರಿಯ

ತನ್ನದೇ ದೇಶದ ಜನರ ವಿರುದ್ಧ ದ್ವೇಷ ಕಾರುವ ಈ ಪ್ರಧಾನಮಂತ್ರಿ ಭಾರತಕ್ಕೆ ಯೋಗ್ಯರಲ್ಲ!

'ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ...

ಲೋಕಸಭಾ ಚುನಾವಣೆ | ಈವರೆಗೆ ಸ್ಪರ್ಧೆಯೇ ಇಲ್ಲದೆ ಗೆದಿದ್ದಾರೆ 35 ಅಭ್ಯರ್ಥಿಗಳು 

ಈ ಬಾರಿಯ ಲೋಕಸಭಾ ಚುನವಣೆಯಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್...

ಚುನಾವಣೆಯ ಹೊತ್ತಿನಲ್ಲಿ ಬಹುತೇಕ ಜನರನ್ನು ಕಾಡುತ್ತಿರುವ ಅಂಶವೇನು ?

2023ರ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈದಿನ.ಕಾಮ್‌ ರಾಜ್ಯದಲ್ಲಿ ಬೃಹತ್ ಸಮೀಕ್ಷೆ ನಡೆಸಿದೆ....

ಫಯಾಜ್ ತಂದೆ ಬಾಳ್ ಒಳ್ಳೆ ವ್ಯಕ್ತಿ, ಊರಾಗ್ ದೊಡ್ಡ ಹೆಸರ್ ಐತ್ರಿ ಅವರದ್ದು | Public Opinion

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜಕೀಯಗೊಳಿಸುವ ಯತ್ನಗಳು ನಡೆಯುತ್ತಿವೆ. ಇದೇ...

Tag: ಕವಿತೆ