ವಿಜಯಪುರ | ಸರ್ಕಾರಿ ವಿದ್ಯಾಲಯದಲ್ಲಿ ಕವಿಗೋಷ್ಠಿ ಕಾರ್ಯಕ್ರಮ

ಪ್ರಸ್ತುತ ದಿನಗಳಲ್ಲಿ ಸಮಾಜಮುಖಿ ಕವನ ರಚನೆ ಬಹಳ ಅವಶ್ಯಕ. ಕನ್ನಡ ಸಾಹಿತ್ಯ ಉಗಮವಾಗಿದ್ದೇ ಕವಿತೆಗಳಿಂದ ಎಂದು ಸಿಂದಗಿಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಅಧ್ಯಾಪಕ ಶಿವಪ್ಪಗೌಡ ಬಿರಾದಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕನ್ನಡ...

ವಾರಕ್ಕೊಂದು ಕವಿತೆ – ರಮೇಶ ಅರೋಲಿ | ‘ಬುಲ್ಡೋಜರ್‌ ಎದುರು ನಿಂತ ಇರುವೆಗಳು…’

ಹರಿತ ಪದಪ್ರತಿಮೆಗಳನ್ನು ಅನಾಯಾಸವಾಗಿ ಕಟ್ಟುವ ಕವಿ ರಮೇಶ ಅರೋಲಿ. ರಾಯಚೂರು ಜಿಲ್ಲೆಯ ಅಸ್ಕಿಹಾಳದವರು. ಸದ್ಯ ದಿಲ್ಲಿಯಲ್ಲಿ ಮೇಷ್ಟ್ರು. ಕವಿತೆಗಳ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡ ಅರೋಲಿ ಅವರ ಇತ್ತೀಚಿನದೊಂದು ಕವಿತೆ ಇಲ್ಲಿದೆ ಊರ ಮೇರೆಗೆ...

ಮಾತೇ ಕತೆ – ಲಲಿತಾ ಸಿದ್ದಬಸವಯ್ಯ ಸಂದರ್ಶನ | ‘ಲೋಕದ ಲೆಕ್ಕದಲ್ಲಿ ಕೊಲೆಯಾದರೂ ಕತೆಯಾಗಿ ಉಳಿದುಕೊಂಡ ಜಿಲ್ಲಾಧಿಕಾರಿ!’

ಲಲಿತಾ ಸಿದ್ದಬಸವಯ್ಯ ಈ ನಾಡಿನ ಗಟ್ಟಿ ದನಿಯ ಕವಯಿತ್ರಿ, ಲೇಖಕಿ. ತುಮಕೂರು ಜಿಲ್ಲೆಯ ಕೊರಟಗೆರೆಯವರಾದ ಕಾರಣ, ಇವರ ಬರಹದ ಲೋಕಕ್ಕೆ ಸ್ವಾಭಾವಿಕವಾಗಿಯೇ ಅದ್ಭುತ ಭಾಷೆ ದಕ್ಕಿದೆ. ಬರಹಗಳ ಮೂಲಕ ಮಾತ್ರ ನಮಗೆ ಗೊತ್ತಿರುವ...
00:02:48

ವಾರದ ಕವಿತೆ – ವಾಣಿ ಸತೀಶ್ | ಮೈ ನೆರೆದ ಆ ದಿನ

https://www.youtube.com/watch?v=QkSudMEuoZk ಜಾವ ಐದರ ಗಳಿಗೆ ಸವಿಗನಸ ನಿದ್ದೆಗೆಳತಿಯರ ಕೂಡಾಟ ನಿದ್ದೆಯಲೂಕೇಕೆ ಕನವರಿಕೆ ಇದ್ದಕ್ಕಿದ್ದಂತೆ ಸೊಂಟ ಹೊಟ್ಟೆಗಳಲ್ಲಿಚುಳ್ಳನೇ ಚಳುಕೆದ್ದುನಿದ್ದೆಯಲೇ ನರಳಿದಳುಹದಿಮೂರರ ಪೋರಿ ಅವ್ವನ ಎದೆ ಮೇಲೆ ಏರಿದ್ದಕಾಲ ಸಂದುಗಳಿಂದತಣ್ಣನೆಯ ಹರಿವುಬೆಚ್ಚಿ ಕಣ್ಣು ತೆರೆದಳು ಬಾಲೆಒದ್ದೊದ್ದೆ ಉಡುಪು ಒಳಗೆಲ್ಲ ಓಡಿದಳು ಬಚ್ಚಲಿಗೆಒಳಗೆಲ್ಲ...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: ಕವಿತೆ