ಸಾಮ್ರಾಜ್ಯ ವಿಸ್ತರಣೆಗಾಗಿ ಜಗತ್ತಿನಲ್ಲಿ ಅನೇಕ ಕದನಗಳು ನಡೆದು ಹೋಗಿವೆ. ಆದರೆ ಅಸಮಾನ ವ್ಯವಸ್ಥೆಯ ವಿರುದ್ಧ ಸಿಡಿದು, ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ಧವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ಕವಿ ವೀರಪ್ಪ ತಾಳದವರ ಹೇಳಿದರು.
ಗದಗ...
ದೇಶದ ಪ್ರಥಮ ಮಹಿಳಾ ಶಿಕ್ಷಕಿ, ಅಕ್ಷರದವ್ವ "ಸಾವಿತ್ರಿ ಬಾ ಫುಲೆ ಪ್ರಶಸ್ತಿ" ಗೌರವಕ್ಕೆ ಹಳ್ಳಿರಂಗ ಶಾಲೆ ಆಯ್ಕೆಯಾಗಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಾಲೆಯು "ಸಾವಿತ್ರಿ ಬಾ ಪುಲೆ" ಪ್ರಶಸ್ತಿಗೆ...